Skip to content
ThuthiThuthiThuthi
Numbers · chapter 35 · verse 31

Numbers 35:31 in Kannada

ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.

Saayatakka kole paatakana praanakkoskara eedannu takkollabediri; yaakandare avanu nijavaagiyoo saayabeku.

Numbers 35:31 in English

King James Version (KJV)
Moreover ye shall take no satisfaction for the life of a murderer, which [is] guilty of death: but he shall be surely put to death.
World English Bible (WEB)
“‘Moreover you shall take no ransom for the life of a murderer who is guilty of death. He shall surely be put to death.
American Standard Version (ASV)
Moreover ye shall take no ransom for the life of a murderer, that is guilty of death; but he shall surely be put to death.
Bible in Basic English (BBE)
Further, no price may be given for the life of one who has taken life and whose right reward is death: he is certainly to be put to death.
Darby Translation (DBY)
And ye shall take no satisfaction for the life of a murderer, who is guilty of death, but he shall certainly be put to death.
Webster's Bible (WBS)
Moreover, ye shall take no satisfaction for the life of a murderer, who [is] guilty of death: but he shall be surely put to death.
Young's Literal Translation (YLT)
'And ye take no atonement for the life of a murderer who [is] condemned — to die, for he is certainly put to death;

Read in context

  1. 29ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.
  2. 30ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
  3. 31ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
  4. 32ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.
  5. 33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
Read all of Numbers 35

Cross references

Original words (Hebrew)

Numbers 35:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.