Skip to content
ThuthiThuthiThuthi
Numbers · chapter 35 · verse 33

Numbers 35:33 in Kannada

ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.

Heege neevu iruva deshavannu apavitra maadabediri; deshavannu apavitramaadu vanthaddu raktave. Adaralli chellalpatta raktada nimitta adannu chellidavana raktadindallade deshavu shuddhavaa guvadilla.aadadarinda neevu vaasamaaduva deshavannu neevu ashuddhamaadabediri; yaakandare naanu adarolage vaasisuttene; kartanaagiruva naane israayel makkala madhyadalli vaasisuttene.

Numbers 35:33 in English

King James Version (KJV)
So ye shall not pollute the land wherein ye [are:] for blood it defileth the land: and the land cannot be cleansed of the blood that is shed therein, but by the blood of him that shed it.
World English Bible (WEB)
“‘So you shall not pollute the land where you live; for blood pollutes the land. No atonement can be made for the land for the blood that is shed in it, but by the blood of him who shed it.
American Standard Version (ASV)
So ye shall not pollute the land wherein ye are: for blood, it polluteth the land; and no expiation can be made for the land for the blood that is shed therein, but by the blood of him that shed it.
Bible in Basic English (BBE)
So do not make the land where you are living unholy: for blood makes the land unholy: and there is no way of making the land free from the blood which has come on it, but only by the death of him who was the cause of it.
Darby Translation (DBY)
And ye shall not pollute the land wherein ye are; for blood, it polluteth the land; and there can be no atonement made for the land, for the blood that hath been shed therein, but by the blood of him that shed it.
Webster's Bible (WBS)
So ye shall not pollute the land in which ye [are] : for blood it defileth the land: and the land cannot be cleansed of the blood that is shed in it, but by the blood of him that shed it.
Young's Literal Translation (YLT)
'And ye profane not the land which ye [are] in, for blood profaneth the land; as to the land, it is not pardoned for blood which is shed in it except by the blood of him who sheddeth it;

Read in context

  1. 31ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
  2. 32ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ.
  3. 33ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
  4. 34ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
Read all of Numbers 35

Cross references

Original words (Hebrew)

Numbers 35:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.