Numbers · chapter 35 · verse 4
Numbers 35:4 in Kannada
ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
Neevu leviyarige kodabekaada pattana gala upanagaragalu pattanada godeyinda suttaloo saavira mola agalavaagirabeku.
Numbers 35:4 in English
- King James Version (KJV)
- And the suburbs of the cities, which ye shall give unto the Levites, [shall reach] from the wall of the city and outward a thousand cubits round about.
- World English Bible (WEB)
- “The pasture lands of the cities, which you shall give to the Levites, shall be from the wall of the city and outward one thousand cubits around it.
- American Standard Version (ASV)
- And the suburbs of the cities, which ye shall give unto the Levites, shall be from the wall of the city and outward a thousand cubits round about.
- Bible in Basic English (BBE)
- Stretching from the wall of the towns a distance of a thousand cubits all round.
- Darby Translation (DBY)
- And the suburbs of the cities that ye shall give unto the Levites shall be from the walls of the city outward, a thousand cubits round about.
- Webster's Bible (WBS)
- And the suburbs of the cities which ye shall give to the Levites, [shall reach] from the wall of the city and outward a thousand cubits on all sides.
- Young's Literal Translation (YLT)
- 'And the suburbs of the cities which ye give to the Levites [are], from the wall of the city and without, a thousand cubits round about.
Read in context
- 2ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
- 3ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
- 4ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
- 5ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
- 6ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.