Numbers · chapter 35 · verse 6
Numbers 35:6 in Kannada
ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
Neevu leviyarige koduva pattanagalolage manushyahatyamaadida vanu oduvahaage aaru aashrayada pattanagalannu nemisabeku; avugala horatu neevu naalvatteradu pattanagalannu kodabeku.
Numbers 35:6 in English
- King James Version (KJV)
- And among the cities which ye shall give unto the Levites [there shall be] six cities for refuge, which ye shall appoint for the manslayer, that he may flee thither: and to them ye shall add forty and two cities.
- World English Bible (WEB)
- “The cities which you shall give to the Levites, they shall be the six cities of refuge, which you shall give for the man slayer to flee to. Besides them you shall give forty-two cities.
- American Standard Version (ASV)
- And the cities which ye shall give unto the Levites, they shall be the six cities of refuge, which ye shall give for the manslayer to flee unto: and besides them ye shall give forty and two cities.
- Bible in Basic English (BBE)
- And the towns which you give the Levites are to be the six safe places to which the taker of life may go in flight; and in addition you are to give them forty-two towns.
- Darby Translation (DBY)
- And [among] the cities that ye shall give unto the Levites [shall be] the six cities of refuge, which ye shall appoint for the manslayer, that he may flee thither, — and besides them ye shall give forty-two cities:
- Webster's Bible (WBS)
- And among the cities which ye shall give to the Levites [there shall be] six cities for refuge, which ye shall appoint for the man-slayer, that he may flee thither: and to them ye shall add forty and two cities.
- Young's Literal Translation (YLT)
- 'And the cities which ye give to the Levites [are] the six cities of refuge, which ye give for the fleeing thither of the man-slayer, and besides them ye give forty and two cities;
Read in context
- 4ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
- 5ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
- 6ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
- 7ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.
- 8ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
Cross references
- Joshua 21:13 ಯೆಹೋಶುವ 21:13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
- Joshua 21:3 ಯೆಹೋಶುವ 21:3ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
- Psalm 142:4–5 ಕೀರ್ತನೆಗಳು 142:4–5ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
- Joshua 21:27 ಯೆಹೋಶುವ 21:27ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.
- Psalm 62:7–8 ಕೀರ್ತನೆಗಳು 62:7–8ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ. ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Joshua 21:32 ಯೆಹೋಶುವ 21:32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
- Joshua 21:36 ಯೆಹೋಶುವ 21:36ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
- Joshua 21:38 ಯೆಹೋಶುವ 21:38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- Joshua 21:21 ಯೆಹೋಶುವ 21:21ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
- Psalm 9:9 ಕೀರ್ತನೆಗಳು 9:9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
- Joshua 20:2–9 ಯೆಹೋಶುವ 20:2–9ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ. ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು. ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು. ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು. ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು. ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು. ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ. ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
Original words (Hebrew)
- cities · H5892עִיר ʻîyr
- give · H5414נָתַן nâthan
- Levites · H3881לֵוִיִּי Lêvîyîy
- six · H8337שֵׁשׁ shêsh
- cities · H5892עִיר ʻîyr
- refuge · H4733מִקְלָט miqlâṭ
- appoint · H5414נָתַן nâthan
- manslayer · H7523רָצַח râtsach
- flee · H5127נוּס nûwç
- add · H5414נָתַן nâthan
- forty · H705אַרְבָּעִים ʼarbâʻîym
- two · H8147שְׁנַיִם shᵉnayim
- cities · H5892עִיר ʻîyr