Skip to content
ThuthiThuthiThuthi
Numbers · chapter 36 · verse 10

Numbers 36:10 in Kannada

ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.

Kartanu moshege aajnyaapisida prakaara chalpahaa dana kumaarteyaru maadidaru.

Numbers 36:10 in English

King James Version (KJV)
Even as the LORD commanded Moses, so did the daughters of Zelophehad:
World English Bible (WEB)
The daughters of Zelophehad did as the LORD commanded Moses:
American Standard Version (ASV)
Even as Jehovah commanded Moses, so did the daughters of Zelophehad:
Bible in Basic English (BBE)
So the daughters of Zelophehad did as the Lord gave orders to Moses:
Darby Translation (DBY)
Even as Jehovah had commanded Moses, so did the daughters of Zelophehad;
Webster's Bible (WBS)
Even as the LORD commanded Moses, so did the daughters of Zelophehad:
Young's Literal Translation (YLT)
As Jehovah hath commanded Moses, so have the daughters of Zelophehad done,

Read in context

  1. 8ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್‌ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.
  2. 9ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್‌ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.
  3. 10ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.
  4. 11ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
  5. 12ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
Read all of Numbers 36

Cross references

Original words (Hebrew)

Numbers 36:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.