Numbers · chapter 36 · verse 11
Numbers 36:11 in Kannada
ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
Chalpahaadana kumaarteyaraada mahlaa, tirchaa, hoglaa, milkaa, novaa embavaru tamma tandeya sahodarara kumaararannu maduveyaadaru;
Numbers 36:11 in English
- King James Version (KJV)
- For Mahlah, Tirzah, and Hoglah, and Milcah, and Noah, the daughters of Zelophehad, were married unto their father’s brothers’ sons:
- World English Bible (WEB)
- for Mahlah, Tirzah, Hoglah, Milcah, and Noah, the daughters of Zelophehad, were married to their father’s brothers’ sons.
- American Standard Version (ASV)
- for Mahlah, Tirzah, and Hoglah, and Milcah, and Noah, the daughters of Zelophehad, were married unto their father’s brothers’ sons.
- Bible in Basic English (BBE)
- For Mahlah, Tirzah, and Hoglah, and Milcah, and Noah, the daughters of Zelophehad, took as their husbands the sons of their father's brothers:
- Darby Translation (DBY)
- and Mahlah, Tirzah, and Hoglah, and Milcah, and Noah, the daughters of Zelophehad, were married unto their uncles' sons.
- Webster's Bible (WBS)
- For Mahlah, Tirzah, and Hoglah, and Milcah, and Noah, the daughters of Zelophehad, were married to their father's brothers' sons:
- Young's Literal Translation (YLT)
- and Mahlah, Tirzah, and Hoglah, and Milcah, and Noah, daughters of Zelophehad, are to the sons of their fathers' brethren for wives;
Read in context
- 9ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.
- 10ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.
- 11ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
- 12ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
- 13ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
Cross references
- Numbers 27:1 ಅರಣ್ಯಕಾಂಡ 27:1ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
- Numbers 26:33 ಅರಣ್ಯಕಾಂಡ 26:33ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.