Numbers · chapter 36 · verse 13
Numbers 36:13 in Kannada
ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
Kartanu yerikovigeduraagi yordanina teeradalliruva movaabina bailugalalli mosheya moolakavaagi israayel makkalige aajnyaapisida aajnyegaloo nyaayagaloo ive.
Numbers 36:13 in English
- King James Version (KJV)
- These [are] the commandments and the judgments, which the LORD commanded by the hand of Moses unto the children of Israel in the plains of Moab by Jordan [near] Jericho.
- World English Bible (WEB)
- These are the commandments and the ordinances which the LORD commanded by Moses to the children of Israel in the plains of Moab by the Jordan at Jericho.
- American Standard Version (ASV)
- These are the commandments and the ordinances which Jehovah commanded by Moses unto the children of Israel in the plains of Moab by the Jordan at Jericho.
- Bible in Basic English (BBE)
- These are the laws and the orders which the Lord gave to the children of Israel by Moses, in the lowlands of Moab by Jordan at Jericho.
- Darby Translation (DBY)
- These are the commandments and the ordinances which Jehovah commanded through Moses to the children of Israel, in the plains of Moab, by the Jordan of Jericho.
- Webster's Bible (WBS)
- These [are] the commandments and the judgments, which the LORD commanded by the hand of Moses to the children of Israel in the plains of Moab by Jordan [near] Jericho.
- Young's Literal Translation (YLT)
- These [are] the commands and the judgments which Jehovah hath commanded, by the hand of Moses, concerning the sons of Israel, in the plains of Moab, by Jordan, [near] Jericho.
Read in context
- 11ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
- 12ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
- 13ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
Cross references
- Leviticus 27:34 ಯಾಜಕಕಾಂಡ 27:34ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- Leviticus 26:46 ಯಾಜಕಕಾಂಡ 26:46ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- Numbers 22:1 ಅರಣ್ಯಕಾಂಡ 22:1ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.
- Numbers 35:1 ಅರಣ್ಯಕಾಂಡ 35:1ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- Numbers 33:50 ಅರಣ್ಯಕಾಂಡ 33:50ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- Numbers 26:3 ಅರಣ್ಯಕಾಂಡ 26:3ಆಗ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಮೋವಾಬಿನ ಬೈಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ
- Leviticus 13:59 ಯಾಜಕಕಾಂಡ 13:59ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.
- Leviticus 7:37–38 ಯಾಜಕಕಾಂಡ 7:37–38ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು. ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
- Leviticus 15:32–33 ಯಾಜಕಕಾಂಡ 15:32–33ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ. ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- Leviticus 11:46 ಯಾಜಕಕಾಂಡ 11:46ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Leviticus 14:54–57 ಯಾಜಕಕಾಂಡ 14:54–57ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ. ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
Original words (Hebrew)
- commandments · H4687מִצְוָה mitsvâh
- judgments · H4941מִשְׁפָּט mishpâṭ
- commanded · H6680צָוָה tsâvâh
- hand · H3027יָד yâd
- Moses · H4872מֹשֶׁה Môsheh
- children · H1121בֵּן bên
- Israel · H3478יִשְׂרָאֵל Yisrâʼêl
- plains · H6160עֲרָבָה ʻărâbâh
- Moab · H4124מוֹאָב Môwʼâb
- Jordan · H3383יַרְדֵּן Yardên
- Jericho · H3405יְרִיחוֹ Yᵉrîychôw