Skip to content
ThuthiThuthiThuthi
Numbers · chapter 36 · verse 2

Numbers 36:2 in Kannada

ಇಸ್ರಾಯೇಲ್‌ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್‌ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.

Israayel makkala mukhya yajamaanaraagiruva pradhaanara munde yoo maatanaadi--israayel makkalige cheeti ninda svaastyakkaagi deshavannu koduvadakke kartanu namma odeyanige aajnyaapisidanu; namma sahodara naada chalpahaadana svaastyavannu avana kumaarte yarige koduvadakke namma odeyanu kartaninda aajnye hondidanu.

Numbers 36:2 in English

King James Version (KJV)
And they said, The LORD commanded my lord to give the land for an inheritance by lot to the children of Israel: and my lord was commanded by the LORD to give the inheritance of Zelophehad our brother unto his daughters.
World English Bible (WEB)
They said, “The LORD commanded my lord to give the land for inheritance by lot to the children of Israel. My lord was commanded by the LORD to give the inheritance of Zelophehad our brother to his daughters.
American Standard Version (ASV)
and they said, Jehovah commanded my lord to give the land for inheritance by lot to the children of Israel: and my lord was commanded by Jehovah to give the inheritance of Zelophehad our brother unto his daughters.
Bible in Basic English (BBE)
And said, The Lord gave orders to my lord to make distribution of the land as their heritage to the children of Israel: and my lord was ordered by the Lord to give the heritage of Zelophehad, our brother, to his daughters.
Darby Translation (DBY)
and they said, Jehovah commanded my lord to give the land for an inheritance by lot to the children of Israel; and my lord was commanded by Jehovah to give the inheritance of Zelophehad our brother to his daughters.
Webster's Bible (WBS)
And they said, The LORD commanded my lord to give the land for an inheritance by lot to the children of Israel: and my lord was commanded by the LORD to give the inheritance of Zelophehad our brother to his daughters.
Young's Literal Translation (YLT)
and say, Jehovah commanded my lord to give the land for inheritance by lot to the sons of Israel, and my lord hath been commanded by Jehovah to give the inheritance of Zelophehad our brother to his daughters.

Read in context

  1. 1ಆಗ ಯೋಸೇಫನ ಕುಮಾರರ ಕುಟುಂಬ ದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬ ಗಳ ಮುಖ್ಯ ಯಜಮಾನರು ಸವಿಾಪಕ್ಕೆ ಬಂದು ಮೋಶೆಯ ಮುಂದೆಯೂ
  2. 2ಇಸ್ರಾಯೇಲ್‌ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್‌ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.
  3. 3ಆದರೆ ಅವರು ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು.
  4. 4ಇಸ್ರಾಯೇಲ್‌ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
Read all of Numbers 36

Cross references

Original words (Hebrew)

Numbers 36:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.