Numbers · chapter 36 · verse 4
Numbers 36:4 in Kannada
ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
Israayel makkalige joobili yaadaroo avara svaastyavu avarannu takkolluvavara gotrada svaastyakke koodisalpaduvadu. Haage avara svaastyavu namma pitrugala gotrada svaastyadinda tegeyalpaduvadu.
Numbers 36:4 in English
- King James Version (KJV)
- And when the jubile of the children of Israel shall be, then shall their inheritance be put unto the inheritance of the tribe whereunto they are received: so shall their inheritance be taken away from the inheritance of the tribe of our fathers.
- World English Bible (WEB)
- When the jubilee of the children of Israel comes, then their inheritance will be added to the inheritance of the tribe to which they shall belong. So their inheritance will be taken away from the inheritance of the tribe of our fathers.”
- American Standard Version (ASV)
- And when the jubilee of the children of Israel shall be, then will their inheritance be added unto the inheritance of the tribe whereunto they shall belong: so will their inheritance be taken away from the inheritance of the tribe of our fathers.
- Bible in Basic English (BBE)
- And at the time of the Jubilee of the children of Israel, their property will be joined to the heritage of the tribe of which they are part and will be taken away from the heritage of the tribe of our fathers.
- Darby Translation (DBY)
- And when the jubilee of the children of Israel shall come, then shall their inheritance be added to the inheritance of the tribe to which they shall belong; and their inheritance shall be taken away from the inheritance of the tribe of our fathers.
- Webster's Bible (WBS)
- And when the jubilee of the children of Israel shall be, then will their inheritance be put to the inheritance of the tribe into which they are received: so shall their inheritance be taken away from the inheritance of the tribe of our fathers.
- Young's Literal Translation (YLT)
- and if it is the jubilee of the sons of Israel, then hath their inheritance been added to the inheritance of the tribe which is theirs, and from the inheritance of the tribe of our fathers is their inheritance withdrawn.'
Read in context
- 2ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು.
- 3ಆದರೆ ಅವರು ಇಸ್ರಾಯೇಲ್ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು.
- 4ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
- 5ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.
- 6ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
Cross references
- Leviticus 25:23 ಯಾಜಕಕಾಂಡ 25:23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- Isaiah 61:2 ಯೆಶಾಯ 61:2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- Leviticus 25:10–18 ಯಾಜಕಕಾಂಡ 25:10–18ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು. ಐವತ್ತನೆಯ ಆ ವರುಷವು ನಿಮಗೆ ಸಂಭ್ರಮವಾಗಿ ರುವದು; ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷೇ ಬಳ್ಳಿಗಳಲ್ಲಿ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಲೂಬಾರದು. ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು. ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು. ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು. ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು. ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು. ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ.
- Luke 4:18–19 ಲೂಕನು 4:18–19ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
Original words (Hebrew)
- jubile · H3104יוֹבֵל yôwbêl
- children · H1121בֵּן bên
- Israel · H3478יִשְׂרָאֵל Yisrâʼêl
- inheritance · H5159נַחֲלָה nachălâh
- put · H3254יָסַף yâçaph
- inheritance · H5159נַחֲלָה nachălâh
- tribe · H4294מַטֶּה maṭṭeh
- inheritance · H5159נַחֲלָה nachălâh
- away · H1639גָּרַע gâraʻ
- inheritance · H5159נַחֲלָה nachălâh
- tribe · H4294מַטֶּה maṭṭeh
- fathers · H1אָב ʼâb