Skip to content
ThuthiThuthiThuthi
Numbers · chapter 36 · verse 5

Numbers 36:5 in Kannada

ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್‌ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.

Aaga mosheyu kartana maatinante israa yel makkalige aajnyaapisi--yosephana kumaa rara gotradavaru sariyaagi maatanaaduttaare.

Numbers 36:5 in English

King James Version (KJV)
And Moses commanded the children of Israel according to the word of the LORD, saying, The tribe of the sons of Joseph hath said well.
World English Bible (WEB)
Moses commanded the children of Israel according to the LORD’s word, saying, “The tribe of the sons of Joseph speak what is right.
American Standard Version (ASV)
And Moses commanded the children of Israel according to the word of Jehovah, saying, The tribe of the sons of Joseph speaketh right.
Bible in Basic English (BBE)
So by the direction of the Lord, Moses gave orders to the children of Israel, saying, What the tribe of the sons of Joseph have said is right.
Darby Translation (DBY)
And Moses commanded the children of Israel according to the word of Jehovah, saying, The tribe of the sons of Joseph hath said well.
Webster's Bible (WBS)
And Moses commanded the children of Israel according to the word of the LORD, saying, The tribe of the sons of Joseph hath said well.
Young's Literal Translation (YLT)
And Moses commandeth the sons of Israel, by the command of Jehovah, saying, 'Rightly are the tribe of the sons of Joseph speaking;

Read in context

  1. 3ಆದರೆ ಅವರು ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು.
  2. 4ಇಸ್ರಾಯೇಲ್‌ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
  3. 5ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್‌ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.
  4. 6ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
  5. 7ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್‌ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.
Read all of Numbers 36

Cross references

Original words (Hebrew)

Numbers 36:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.