Numbers · chapter 36 · verse 6
Numbers 36:6 in Kannada
ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
Kartanu chalpahaadana kumaarteyara vishayadalli aajnyaapisida maatu enandare--avaru tamma manassu bandavarige maduvemaadikollali; aadare tamma tandeya kutumbada gotrada varige maatra maduvemaadikollabahudu.
Numbers 36:6 in English
- King James Version (KJV)
- This [is] the thing which the LORD doth command concerning the daughters of Zelophehad, saying, Let them marry to whom they think best; only to the family of the tribe of their father shall they marry.
- World English Bible (WEB)
- This is the thing which the LORD commands concerning the daughters of Zelophehad, saying, ‘Let them be married to whom they think best, only they shall marry into the family of the tribe of their father.
- American Standard Version (ASV)
- This is the thing which Jehovah doth command concerning the daughters of Zelophehad, saying, Let them be married to whom they think best; only into the family of the tribe of their father shall they be married.
- Bible in Basic English (BBE)
- This is the order of the Lord about the daughters of Zelophehad: The Lord says, Let them take as their husbands whoever is most pleasing to them, but only among the family of their father's tribe.
- Darby Translation (DBY)
- This is the thing which Jehovah hath commanded concerning the daughters of Zelophehad, saying, Let them marry whom they please; only they shall marry one of the tribe of their father,
- Webster's Bible (WBS)
- This [is] the thing which the LORD doth command concerning the daughters of Zelophehad, saying, Let them marry to whom they think best; only to the family of the tribe of their father shall they marry.
- Young's Literal Translation (YLT)
- this [is] the thing which Jehovah hath commanded concerning the daughters of Zelophehad, saying, To those good in their eyes let them be for wives; only, to a family of the tribe of their fathers let them be for wives;
Read in context
- 4ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು.
- 5ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.
- 6ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.
- 7ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.
- 8ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.
Cross references
- Numbers 36:12 ಅರಣ್ಯಕಾಂಡ 36:12ಯೋಸೇಫನ ಮಗನಾದ ಮನಸ್ಸೆಯ ಕುಮಾರರ ಕುಟುಂಬಗಳವರಿಗೆ ಮದುವೆಯಾದರು. ಈ ಪ್ರಕಾರ ಅವರ ಸ್ವಾಸ್ತ್ಯವು ತಮ್ಮ ಪಿತೃವಿನ ಗೋತ್ರದಲ್ಲಿಯೆ ಉಳಿಯುವ ಹಾಗಾಯಿತು.ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಗಳೂ ನ್ಯಾಯಗಳೂ ಇವೇ.
- 2 Corinthians 6:14 2 ಕೊರಿಂಥದವರಿಗೆ 6:14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Genesis 24:57–58 ಆದಿಕಾಂಡ 24:57–58ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು. ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.
Original words (Hebrew)
- thing · H1697דָּבָר dâbâr
- command · H6680צָוָה tsâvâh
- daughters · H1323בַּת bath
- Zelophehad · H6765צְלׇפְחָד Tsᵉlophchâd
- saying · H559אָמַר ʼâmar
- marry · H802אִשָּׁה ʼishshâh
- think · H5869עַיִן ʻayin
- best · H2896טוֹב ṭôwb
- family · H4940מִשְׁפָּחָה mishpâchâh
- tribe · H4294מַטֶּה maṭṭeh
- father · H1אָב ʼâb
- marry · H802אִשָּׁה ʼishshâh