Numbers · chapter 36 · verse 9
Numbers 36:9 in Kannada
ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.
Ondu svaastyavu ondu gotradinda mattondu gotrakke badalaayisade israayel makkala gotragalalli obbobbanu tanna svaastyakke taane hondikollabeku andanu.
Numbers 36:9 in English
- King James Version (KJV)
- Neither shall the inheritance remove from [one] tribe to another tribe; but every one of the tribes of the children of Israel shall keep himself to his own inheritance.
- World English Bible (WEB)
- So shall no inheritance move from one tribe to another tribe; for the tribes of the children of Israel shall each keep his own inheritance.’”
- American Standard Version (ASV)
- So shall no inheritance remove from one tribe to another tribe; for the tribes of the children of Israel shall cleave every one to his own inheritance.
- Bible in Basic English (BBE)
- And no property will be handed from one tribe to another, but every tribe of the children of Israel will keep its heritage.
- Darby Translation (DBY)
- and the inheritance shall not pass from one tribe to another tribe; for each of the tribes of the children of Israel shall keep to his inheritance.
- Webster's Bible (WBS)
- Neither shall the inheritance remove from [one] tribe to another tribe; but every one of the tribes of the children of Israel shall keep himself to his own inheritance.
- Young's Literal Translation (YLT)
- and the inheritance doth not turn round from [one] tribe to another tribe; for each to his inheritance do they cleave, the tribes of the sons of Israel.'
Read in context
- 7ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು.
- 8ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು.
- 9ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು.
- 10ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.
- 11ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
Original words (Hebrew)
- inheritance · H5159נַחֲלָה nachălâh
- remove · H5437סָבַב çâbab
- tribe · H4294מַטֶּה maṭṭeh
- another · H312אַחֵר ʼachêr
- tribe · H4294מַטֶּה maṭṭeh
- one · H376אִישׁ ʼîysh
- tribes · H4294מַטֶּה maṭṭeh
- children · H1121בֵּן bên
- Israel · H3478יִשְׂרָאֵל Yisrâʼêl
- keep · H1692דָּבַק dâbaq
- inheritance · H5159נַחֲלָה nachălâh