Skip to content
ThuthiThuthiThuthi
Numbers · chapter 4 · verse 10

Numbers 4:10 in Kannada

ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.

Avaru adannoo adara ellaa vastugalannoo kadalu handiya charmagala muchchala dolage ittu addadandeya mele haakabeku.

Numbers 4:10 in English

King James Version (KJV)
And they shall put it and all the vessels thereof within a covering of badgers’ skins, and shall put [it] upon a bar.
World English Bible (WEB)
They shall put it and all its vessels within a covering of sealskin, and shall put it on the frame.
American Standard Version (ASV)
and they shall put it and all the vessels thereof within a covering of sealskin, and shall put it upon the frame.
Bible in Basic English (BBE)
All these they are to put in a leather cover, and put it on the frame.
Darby Translation (DBY)
and they shall put it and all the utensils thereof within a covering of badgers' skin, and shall put it upon a pole.
Webster's Bible (WBS)
And they shall put it, and all its vessels, within a covering of badgers' skins, and shall put [it] upon a bar.
Young's Literal Translation (YLT)
and they have put it and all its vessels unto a covering of badger skin, and have put [it] on the bar.

Read in context

  1. 8ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
  2. 9ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
  3. 10ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
  4. 11ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
  5. 12ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.
Read all of Numbers 4

Cross references

Original words (Hebrew)

Numbers 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.