Skip to content
ThuthiThuthiThuthi
Numbers · chapter 4 · verse 13

Numbers 4:13 in Kannada

ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ

Balipeethada boodiyannu tegedu adara mele kadugempaada vastravannu haasi

Numbers 4:13 in English

King James Version (KJV)
And they shall take away the ashes from the altar, and spread a purple cloth thereon:
World English Bible (WEB)
“They shall take away the ashes from the altar, and spread a purple cloth on it.
American Standard Version (ASV)
And they shall take away the ashes from the altar, and spread a purple cloth thereon:
Bible in Basic English (BBE)
And they are to take away the burned waste from the altar, and put a purple cloth on it;
Darby Translation (DBY)
And they shall cleanse the altar of the ashes, and spread a purple cloth thereon;
Webster's Bible (WBS)
And they shall take away the ashes from the altar, and spread a purple cloth upon it:
Young's Literal Translation (YLT)
and have removed the ashes of the altar, and have spread over it a garment of purple;

Read in context

  1. 11ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
  2. 12ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.
  3. 13ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ
  4. 14ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
  5. 15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
Read all of Numbers 4

Cross references

Original words (Hebrew)

Numbers 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.