Numbers · chapter 4 · verse 15
Numbers 4:15 in Kannada
ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
Aaronanoo avana kumaararoo parishuddha sthalavannu adara ellaa vastugalannu muchchidamele paaleyavu horaduvaaga kehaatana kumaararu adannu hottu kondu hoguvadakke praveshisabeku; avaru saayada haage parishuddhavaada yaavadannoo mutta baaradu. Sabheya gudaaradalli kehaatana kumaarara horegalu ive aagive.
Numbers 4:15 in English
- King James Version (KJV)
- And when Aaron and his sons have made an end of covering the sanctuary, and all the vessels of the sanctuary, as the camp is to set forward; after that, the sons of Kohath shall come to bear [it:] but they shall not touch [any] holy thing, lest they die. These [things are] the burden of the sons of Kohath in the tabernacle of the congregation.
- World English Bible (WEB)
- “When Aaron and his sons have finished covering the sanctuary and all the furniture of the sanctuary, as the camp moves forward; after that, the sons of Kohath shall come to carry it; but they shall not touch the sanctuary, lest they die. The sons of Kohath shall carry these things belonging to the Tent of Meeting.
- American Standard Version (ASV)
- And when Aaron and his sons have made an end of covering the sanctuary, and all the furniture of the sanctuary, as the camp is set forward; after that, the sons of Kohath shall come to bear it: but they shall not touch the sanctuary, lest they die. These things are the burden of the sons of Kohath in the tent of meeting.
- Bible in Basic English (BBE)
- And after the holy place and all its vessels have been covered up by Aaron and his sons, when the tents of the people go forward, the sons of Kohath are to come and take it up; but the holy things may not be touched by them for fear of death.
- Darby Translation (DBY)
- And when Aaron and his sons have ended covering the sanctuary, and all the utensils of the sanctuary, when the camp setteth forward, then afterwards the sons of Kohath shall come to carry it; but they shall not touch the holy things, lest they die. This is what the sons of Kohath have to carry in the tent of meeting.
- Webster's Bible (WBS)
- And when Aaron and his sons have made an end of covering the sanctuary, and all the vessels of the sanctuary, as the camp is to move forward; after that, the sons of Kohath shall come to bear [it] : but they shall not touch [any] holy thing, lest they die. These [things are] the burden of the sons of Kohath in the tabernacle of the congregation.
- Young's Literal Translation (YLT)
- 'And Aaron hath finished — his sons also — covering the sanctuary, and all the vessels of the sanctuary, in the journeying of the camp, and afterwards do the sons of Kohath come in to bear [it], and they do not come unto the holy thing, that they have died; these [things are] the burden of the sons of Kohath in the tent of meeting.
Read in context
- 13ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ
- 14ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
- 15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- 16ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
- 17ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
Cross references
- 2 Samuel 6:6–7 2 ಸಮುವೇಲನು 6:6–7ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು. ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- Numbers 7:9 ಅರಣ್ಯಕಾಂಡ 7:9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- Deuteronomy 31:9 ಧರ್ಮೋಪದೇಶಕಾಂಡ 31:9ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
- Numbers 10:21 ಅರಣ್ಯಕಾಂಡ 10:21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
- 1 Chronicles 13:9–10 1 ಪೂರ್ವಕಾಲವೃತ್ತಾಂತ 13:9–10ಆದರೆ ಅವರು ಕೀದೋ ನನ ಕಣದ ಬಳಿಗೆ ಬಂದಾಗ ಉಜ್ಜನು ಮಂಜೂಷ ವನ್ನು ಹಿಡಿಯುವದಕ್ಕೆ ತನ್ನ ಕೈಯನ್ನು ಚಾಚಿದನು; ಯಾಕಂದರೆ ಎತ್ತುಗಳು ಎಡವಿದವು. ಉಜ್ಜನು ಮಂಜೂಷಕ್ಕೆ ತನ್ನ ಕೈಯನ್ನು ಚಾಚಿದ್ದರಿಂದ ಕರ್ತನ ಕೋಪವು ಅವನ ಮೇಲೆ ಉರಿಯಿತು. ಆತನು ಅವನನ್ನು ಹತಮಾಡಿದನು; ಅವನು ಅಲ್ಲಿಯೇ ದೇವರ ಮುಂದೆ ಸತ್ತನು.
- 1 Samuel 6:19 1 ಸಮುವೇಲನು 6:19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- 1 Chronicles 15:2 1 ಪೂರ್ವಕಾಲವೃತ್ತಾಂತ 15:2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
- Exodus 19:12 ವಿಮೋಚನಕಾಂಡ 19:12ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು.
- Numbers 3:38 ಅರಣ್ಯಕಾಂಡ 3:38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Hebrews 12:18–29 ಇಬ್ರಿಯರಿಗೆ 12:18–29ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು. ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು). ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು. ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ. ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- 1 Chronicles 15:15 1 ಪೂರ್ವಕಾಲವೃತ್ತಾಂತ 15:15ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.
- Numbers 3:30–31 ಅರಣ್ಯಕಾಂಡ 3:30–31ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು. ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ.
Original words (Hebrew)
- Aaron · H175אַהֲרוֹן ʼAhărôwn
- sons · H1121בֵּן bên
- end · H3615כָּלָה kâlâh
- covering · H3680כָּסָה kâçâh
- sanctuary · H6944קֹדֶשׁ qôdesh
- vessels · H3627כְּלִי kᵉlîy
- sanctuary · H6944קֹדֶשׁ qôdesh
- camp · H4264מַחֲנֶה machăneh
- forward · H5265נָסַע nâçaʻ
- after · H310אַחַר ʼachar
- sons · H1121בֵּן bên
- Kohath · H6955קְהָת Qᵉhâth
- come · H935בּוֹא bôwʼ
- bear · H5375נָשָׂא nâsâʼ
- touch · H5060נָגַע nâgaʻ
- thing · H6944קֹדֶשׁ qôdesh
- die · H4191מוּת mûwth
- burden · H4853מַשָּׂא massâʼ
- sons · H1121בֵּן bên
- Kohath · H6955קְהָת Qᵉhâth
- tabernacle · H168אֹהֶל ʼôhel
- congregation · H4150מוֹעֵד môwʻêd