Numbers · chapter 4 · verse 17
Numbers 4:17 in Kannada
ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
Kartanu moshe aaronara sangada maatanaadi heliddenandare--
Numbers 4:17 in English
- King James Version (KJV)
- And the LORD spake unto Moses and unto Aaron, saying,
- World English Bible (WEB)
- The LORD spoke to Moses and to Aaron, saying,
- American Standard Version (ASV)
- And Jehovah spake unto Moses and unto Aaron, saying,
- Bible in Basic English (BBE)
- And the Lord said to Moses and Aaron,
- Darby Translation (DBY)
- And Jehovah spoke to Moses and to Aaron, saying,
- Webster's Bible (WBS)
- And the LORD spoke to Moses and to Aaron, saying,
- Young's Literal Translation (YLT)
- And Jehovah speaketh unto Moses and unto Aaron, saying,
Read in context
- 15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- 16ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
- 17ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 18ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.
- 19ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.