Numbers · chapter 4 · verse 18
Numbers 4:18 in Kannada
ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.
Neevu leviyarolaginda kehaatiyara gotrada kutumbagalannu kadidu haakabediri.
Numbers 4:18 in English
- King James Version (KJV)
- Cut ye not off the tribe of the families of the Kohathites from among the Levites:
- World English Bible (WEB)
- “Don’t cut off the tribe of the families of the Kohathites from among the Levites;
- American Standard Version (ASV)
- Cut ye not off the tribe of the families of the Kohathites from among the Levites;
- Bible in Basic English (BBE)
- Do not let the family of the Kohathites be cut off from among the Levites;
- Darby Translation (DBY)
- Ye shall not cut off the families of the Kohathites from among the Levites,
- Webster's Bible (WBS)
- Cut ye not off the tribe of the families of the Kohathites from among the Levites:
- Young's Literal Translation (YLT)
- 'Ye do not cut off the tribe of the families of the Kohathite from the midst of the Levites;
Read in context
- 16ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
- 17ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 18ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.
- 19ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
- 20ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
Cross references
- Exodus 19:21 ವಿಮೋಚನಕಾಂಡ 19:21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
- 2 Samuel 6:6–7 2 ಸಮುವೇಲನು 6:6–7ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು. ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು.
- Numbers 17:10 ಅರಣ್ಯಕಾಂಡ 17:10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
- Numbers 18:5 ಅರಣ್ಯಕಾಂಡ 18:5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- Jeremiah 38:23 ಯೆರೆಮೀಯ 38:23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
- Leviticus 10:1–2 ಯಾಜಕಕಾಂಡ 10:1–2ಇದಲ್ಲದೆ ಆರೋನನ ಕುಮಾರರಾದ ನಾದಾಬ್ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು. ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- 1 Samuel 6:19 1 ಸಮುವೇಲನು 6:19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- Numbers 16:32 ಅರಣ್ಯಕಾಂಡ 16:32ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.