Numbers · chapter 4 · verse 20
Numbers 4:20 in Kannada
ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
Aadare avaru saayada haage parishuddhavaadavugalannu nodalu olage hogabaaradu.
Numbers 4:20 in English
- King James Version (KJV)
- But they shall not go in to see when the holy things are covered, lest they die.
- World English Bible (WEB)
- but they shall not go in to see the sanctuary even for a moment, lest they die.”
- American Standard Version (ASV)
- but they shall not go in to see the sanctuary even for a moment, lest they die.
- Bible in Basic English (BBE)
- But they themselves are not to go in to see the holy place, even for a minute, for fear of death.
- Darby Translation (DBY)
- but they shall not go in and see for a moment the holy things, lest they die.
- Webster's Bible (WBS)
- But they shall not go in to see when the holy things are covered, lest they die.
- Young's Literal Translation (YLT)
- and they go not in to see when the holy thing is swallowed, that they have died.'
Read in context
- 18ನೀವು ಲೇವಿಯರೊಳಗಿಂದ ಕೆಹಾತಿಯರ ಗೋತ್ರದ ಕುಟುಂಬಗಳನ್ನು ಕಡಿದು ಹಾಕಬೇಡಿರಿ.
- 19ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
- 20ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
- 21ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
- 22ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.
Cross references
- 1 Samuel 6:19 1 ಸಮುವೇಲನು 6:19ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು.
- Exodus 19:21 ವಿಮೋಚನಕಾಂಡ 19:21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Numbers 4:19 ಅರಣ್ಯಕಾಂಡ 4:19ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
- Leviticus 10:2 ಯಾಜಕಕಾಂಡ 10:2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Hebrews 10:19–20 ಇಬ್ರಿಯರಿಗೆ 10:19–20ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.