Skip to content
ThuthiThuthiThuthi
Numbers · chapter 4 · verse 21

Numbers 4:21 in Kannada

ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--

Kartanu mosheya sangada maatanaadi heli ddenandare--

Numbers 4:21 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 19ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
  2. 20ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
  3. 21ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
  4. 22ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.
  5. 23ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.
Read all of Numbers 4

Original words (Hebrew)

Numbers 4:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.