Numbers · chapter 4 · verse 24
Numbers 4:24 in Kannada
ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--
Gershoniyara kutumbagala seveyoo horeyoo yaavadandare--
Numbers 4:24 in English
- King James Version (KJV)
- This [is] the service of the families of the Gershonites, to serve, and for burdens:
- World English Bible (WEB)
- “This is the service of the families of the Gershonites, in serving and in bearing burdens:
- American Standard Version (ASV)
- This is the service of the families of the Gershonites, in serving and in bearing burdens:
- Bible in Basic English (BBE)
- This is to be the work of the Gershonites, the things they are to do and take up.
- Darby Translation (DBY)
- This shall be the service of the families of the Gershonites, in serving, and in carrying:
- Webster's Bible (WBS)
- This [is] the service of the families of the Gershonites, to serve, and for burdens:
- Young's Literal Translation (YLT)
- 'This [is] the service of the families of the Gershonite, to serve — and for burden,
Read in context
- 22ಗೇರ್ಷೋನನ ಕುಮಾರರ ಲೆಕ್ಕವನ್ನು ಸಹ ಅವರ ತಂದೆ ಮನೆಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ತೆಗೆದುಕೊಳ್ಳ ಬೇಕು.
- 23ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.
- 24ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--
- 25ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ
- 26ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
Cross references
- Numbers 4:27 ಅರಣ್ಯಕಾಂಡ 4:27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
- Numbers 4:19 ಅರಣ್ಯಕಾಂಡ 4:19ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು.
- Numbers 4:31–32 ಅರಣ್ಯಕಾಂಡ 4:31–32ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Numbers 4:49 ಅರಣ್ಯಕಾಂಡ 4:49ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
- Numbers 4:47 ಅರಣ್ಯಕಾಂಡ 4:47ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು