Numbers · chapter 4 · verse 25
Numbers 4:25 in Kannada
ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ
Avaru gudaarada teregalannoo sabheya gudaaravannoo adara hodike yannoo adara meliruva kadalu handiya charmada hodikeyannoo sabheya gudaarada baagalina tereyannoo
Numbers 4:25 in English
- King James Version (KJV)
- And they shall bear the curtains of the tabernacle, and the tabernacle of the congregation, his covering, and the covering of the badgers’ skins that [is] above upon it, and the hanging for the door of the tabernacle of the congregation,
- World English Bible (WEB)
- they shall carry the curtains of the tabernacle and the Tent of Meeting, its covering, the covering of sealskin that is on it, the screen for the door of the Tent of Meeting,
- American Standard Version (ASV)
- they shall bear the curtains of the tabernacle, and the tent of meeting, its covering, and the covering of sealskin that is above upon it, and the screen for the door of the tent of meeting,
- Bible in Basic English (BBE)
- They are to take up the curtains of the House, and the Tent of meeting with its cover and the leather cover over it, and the hangings for the door of the Tent of meeting;
- Darby Translation (DBY)
- they shall carry the curtains of the tabernacle, and the tent of meeting, its covering, and the covering of badgers' skin that is above upon it, and the curtain of the entrance to the tent of meeting,
- Webster's Bible (WBS)
- And they shall bear the curtains of the tabernacle, and the tabernacle of the congregation, its covering, and the covering of the badgers' skins that [is] above upon it, and the hanging for the door of the tabernacle of the congregation,
- Young's Literal Translation (YLT)
- and they have borne the curtains of the tabernacle, and the tent of meeting, its covering, and the covering of the badger [skin] which [is] on it above, and the vail at the opening of the tent of meeting,
Read in context
- 23ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.
- 24ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--
- 25ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ
- 26ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
- 27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
Cross references
- Numbers 3:25–26 ಅರಣ್ಯಕಾಂಡ 3:25–26ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ.
- Exodus 26:14 ವಿಮೋಚನಕಾಂಡ 26:14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
- Numbers 7:5–7 ಅರಣ್ಯಕಾಂಡ 7:5–7ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು. ಆಗ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ತೆಗೆದುಕೊಂಡು ಅವು ಗಳನ್ನು ಲೇವಿಯರಿಗೆ ಕೊಟ್ಟನು. ಎರಡು ಬಂಡಿ ಗಳನ್ನೂ ನಾಲ್ಕು ಎತ್ತುಗಳನ್ನೂ ಗೇರ್ಷೋನನ ಕುಮಾರರಿಗೆ ಅವರ ಸೇವೆಯ ಪ್ರಕಾರವಾಗಿ ಕೊಟ್ಟನು.
Original words (Hebrew)
- bear · H5375נָשָׂא nâsâʼ
- curtains · H3407יְרִיעָה yᵉrîyʻâh
- tabernacle · H4908מִשְׁכָּן mishkân
- tabernacle · H168אֹהֶל ʼôhel
- congregation · H4150מוֹעֵד môwʻêd
- covering · H4372מִכְסֶה mikçeh
- covering · H4372מִכְסֶה mikçeh
- badgers’ · H8476תַּחַשׁ tachash
- above · H4605מַעַל maʻal
- hanging · H4539מָסָךְ mâçâk
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd