Numbers · chapter 4 · verse 26
Numbers 4:26 in Kannada
ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
Angalada paradegalannoo gudaaravannoo balipeethavannoo ivugala suttaliruva angalada baagalina tereyannoo avugala haggaga lannoo avugala seveya ellaa vastugalannoo hottu kollabeku. Avugalige maadatakka ellaa seveyannu heege avaru maadabeku.
Numbers 4:26 in English
- King James Version (KJV)
- And the hangings of the court, and the hanging for the door of the gate of the court, which [is] by the tabernacle and by the altar round about, and their cords, and all the instruments of their service, and all that is made for them: so shall they serve.
- World English Bible (WEB)
- the hangings of the court, the screen for the door of the gate of the court which is by the tabernacle and around the altar, their cords, and all the instruments of their service, and whatever shall be done with them. They shall serve in there.
- American Standard Version (ASV)
- and the hangings of the court, and the screen for the door of the gate of the court, which is by the tabernacle and by the altar round about, and their cords, and all the instruments of their service, and whatsoever shall be done with them: therein shall they serve.
- Bible in Basic English (BBE)
- And the hangings for the open space round the House and the altar, and the curtain for its doorway, with the cords and all the things used for them; whatever is necessary for these, they are to do.
- Darby Translation (DBY)
- and the hangings of the court, and the curtain of the entrance, of the gate of the court, which surroundeth the tabernacle and the altar, and the cords thereof, and all the instruments of their service; and all that is to be done for these things shall they perform.
- Webster's Bible (WBS)
- And the hangings of the court, and the hanging for the door of the gate of the court, which [is] by the tabernacle and by the altar round about, and their cords, and all the instruments of their service, and all that is made for them: so shall they serve.
- Young's Literal Translation (YLT)
- and the hangings of the court, and the vail at the opening of the gate of the court which [is] by the tabernacle, and by the altar round about, and their cords, and all the vessels of their service, and all that is made for them — and they have served.
Read in context
- 24ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--
- 25ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ
- 26ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
- 27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
- 28ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
Cross references
Original words (Hebrew)
- hangings · H7050קֶלַע qelaʻ
- court · H2691חָצֵר châtsêr
- hanging · H4539מָסָךְ mâçâk
- door · H6607פֶּתַח pethach
- gate · H8179שַׁעַר shaʻar
- court · H2691חָצֵר châtsêr
- tabernacle · H4908מִשְׁכָּן mishkân
- altar · H4196מִזְבֵּחַ mizbêach
- about · H5439סָבִיב çâbîyb
- cords · H4340מֵיתָר mêythâr
- instruments · H3627כְּלִי kᵉlîy
- service · H5656עֲבֹדָה ʻăbôdâh
- made · H6213עָשָׂה ʻâsâh
- serve · H5647עָבַד ʻâbad