Skip to content
ThuthiThuthiThuthi
Numbers · chapter 4 · verse 28

Numbers 4:28 in Kannada

ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.

Gershonana kumaararu sabheya gudaaradalli maaduva seveyu ide: yaajaka naada aaronana maganaada eetaamaarana kaikelage iruvadu avarige kodalpatta appaneyaagide.

Numbers 4:28 in English

King James Version (KJV)
This [is] the service of the families of the sons of Gershon in the tabernacle of the congregation: and their charge [shall be] under the hand of Ithamar the son of Aaron the priest.
World English Bible (WEB)
This is the service of the families of the sons of the Gershonites in the Tent of Meeting. Their duty shall be under the hand of Ithamar the son of Aaron the priest.
American Standard Version (ASV)
This is the service of the families of the sons of the Gershonites in the tent of meeting: and their charge shall be under the hand of Ithamar the son of Aaron the priest.
Bible in Basic English (BBE)
This is the work of the family of the Gershonites in the Tent of meeting, and they will be under the direction of Ithamar, the son of Aaron the priest.
Darby Translation (DBY)
This is the service of the families of the sons of Gershon in the tent of meeting, and their charge shall be under the hand of Ithamar the son of Aaron the priest.
Webster's Bible (WBS)
This [is] the service of the families of the sons of Gershon in the tabernacle of the congregation: and their charge [shall be] under the hand of Ithamar the son of Aaron the priest.
Young's Literal Translation (YLT)
This [is] the service of the families of the sons of the Gershonite in the tent of meeting; and their charge [is] under the hand of Ithamar son of Aaron the priest.

Read in context

  1. 26ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.
  2. 27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
  3. 28ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
  4. 29ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
  5. 30ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
Read all of Numbers 4

Cross references

Original words (Hebrew)

Numbers 4:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.