Numbers · chapter 4 · verse 29
Numbers 4:29 in Kannada
ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
Meraareeya kumaararannu avara kutumbagala prakaaravaagiyoo tandegala maneya prakaara vaagiyoo enisabeku.
Numbers 4:29 in English
- King James Version (KJV)
- As for the sons of Merari, thou shalt number them after their families, by the house of their fathers;
- World English Bible (WEB)
- “As for the sons of Merari, you shall count them by their families, by their fathers’ houses;
- American Standard Version (ASV)
- As for the sons of Merari, thou shalt number them by their families, by their fathers’ houses;
- Bible in Basic English (BBE)
- The sons of Merari are to be numbered by families, in the order of their fathers' houses;
- Darby Translation (DBY)
- The sons of Merari: after their families, according to their fathers' houses shalt thou number them;
- Webster's Bible (WBS)
- As for the sons of Merari, thou shalt number them after their families, by the house of their fathers;
- Young's Literal Translation (YLT)
- 'The sons of Merari, by their families, by the house of their fathers, thou dost number them;
Read in context
- 27ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
- 28ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
- 29ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
- 30ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
- 31ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.