Numbers · chapter 4 · verse 30
Numbers 4:30 in Kannada
ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
Moovattu varushavu adakke melpatta praayavullavarannu andare aivattu varushagala varege sabheya gudaarada sevemaaduva dakkaagi olage praveshisuvavarannellaa enisabeku.
Numbers 4:30 in English
- King James Version (KJV)
- From thirty years old and upward even unto fifty years old shalt thou number them, every one that entereth into the service, to do the work of the tabernacle of the congregation.
- World English Bible (WEB)
- you shall count them from thirty years old and upward even to fifty years old—everyone who enters on the service, to do the work of the Tent of Meeting.
- American Standard Version (ASV)
- from thirty years old and upward even unto fifty years old shalt thou number them, every one that entereth upon the service, to do the work of the tent of meeting.
- Bible in Basic English (BBE)
- Every one from thirty to fifty years old who is able to do the work of the Tent of meeting.
- Darby Translation (DBY)
- from thirty years old and upward even to fifty years old shalt thou number them, every one that entereth into the labour, to perform the service of the tent of meeting.
- Webster's Bible (WBS)
- From thirty years old and upward even to fifty years old shalt thou number them, every one that entereth into the service, to do the work of the tabernacle of the congregation.
- Young's Literal Translation (YLT)
- from a son of thirty years and upward even unto a son of fifty years thou dost number them, every one who is going in to the host, to do the service of the tent of meeting.
Read in context
- 28ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
- 29ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
- 30ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
- 31ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.
- 32ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
Cross references
- Numbers 4:23 ಅರಣ್ಯಕಾಂಡ 4:23ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.
- Numbers 4:3 ಅರಣ್ಯಕಾಂಡ 4:3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
- Psalm 110:1–7 ಕೀರ್ತನೆಗಳು 110:1–7ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು. ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು. ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು. ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು. ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- 1 Timothy 6:11–12 1 ತಿಮೊಥೆಯನಿಗೆ 6:11–12ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು. ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- 2 Timothy 2:4 2 ತಿಮೊಥೆಯನಿಗೆ 2:4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
Original words (Hebrew)
- thirty · H7970שְׁלוֹשִׁים shᵉlôwshîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- fifty · H2572חֲמִשִּׁים chămishshîym
- years · H8141שָׁנֶה shâneh
- old · H1121בֵּן bên
- number · H6485פָּקַד pâqad
- entereth · H935בּוֹא bôwʼ
- service · H6635צָבָא tsâbâʼ
- do · H5647עָבַד ʻâbad
- work · H5656עֲבֹדָה ʻăbôdâh
- tabernacle · H168אֹהֶל ʼôhel
- congregation · H4150מוֹעֵד môwʻêd