Skip to content
ThuthiThuthiThuthi
Numbers · chapter 4 · verse 31

Numbers 4:31 in Kannada

ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.

Sabheya gudaaradalli avaru maadatakka samasta seveya prakaara avaru horuvadakke kodalpatta appaneyu enandare, gudaarada haligegaloo adara adda tolegaloo kambagaloo kunikegaloo.

Numbers 4:31 in English

King James Version (KJV)
And this [is] the charge of their burden, according to all their service in the tabernacle of the congregation; the boards of the tabernacle, and the bars thereof, and the pillars thereof, and sockets thereof,
World English Bible (WEB)
This is the duty of their burden, according to all their service in the Tent of Meeting: the tabernacle’s boards, its bars, its pillars, its sockets,
American Standard Version (ASV)
And this is the charge of their burden, according to all their service in the tent of meeting: the boards of the tabernacle, and the bars thereof, and the pillars thereof, and the sockets thereof,
Bible in Basic English (BBE)
And this is their part in the work of the Tent of meeting: the transport of the boards and the rods of the Tent, with the pillars and their bases;
Darby Translation (DBY)
And this shall be the charge of their burden, according to all their service in the tent of meeting: the boards of the tabernacle, and the bars thereof, and the pillars thereof, and bases thereof,
Webster's Bible (WBS)
And this [is] the charge of their burden, according to all their service in the tabernacle of the congregation; the boards of the tabernacle, and its bars, and its pillars, and its sockets,
Young's Literal Translation (YLT)
'And this [is] the charge of their burden, of all their service in the tent of meeting; the boards of the tabernacle, and its bars, and its pillars, and its sockets,

Read in context

  1. 29ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು.
  2. 30ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
  3. 31ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.
  4. 32ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
  5. 33ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
Read all of Numbers 4

Cross references

Original words (Hebrew)

Numbers 4:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.