Numbers · chapter 4 · verse 33
Numbers 4:33 in Kannada
ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
Meraareeya kumaarara kutumbagala seveyoo gudaaradalli avaru maaduva samasta seveyoo ide. Adu yaajakanaada aaronana maganaada eetaamaarana kaikelage irabeku.
Numbers 4:33 in English
- King James Version (KJV)
- This [is] the service of the families of the sons of Merari, according to all their service, in the tabernacle of the congregation, under the hand of Ithamar the son of Aaron the priest.
- World English Bible (WEB)
- This is the service of the families of the sons of Merari, according to all their service in the Tent of Meeting, under the hand of Ithamar the son of Aaron the priest.”
- American Standard Version (ASV)
- This is the service of the families of the sons of Merari, according to all their service, in the tent of meeting, under the hand of Ithamar the son of Aaron the priest.
- Bible in Basic English (BBE)
- This is the work which the sons of Merari are to do in connection with the Tent of meeting, under the direction of Ithamar, the son of Aaron the priest.
- Darby Translation (DBY)
- This is the service of the families of the sons of Merari, according to all their service in the tent of meeting, under the hand of Ithamar the son of Aaron the priest.
- Webster's Bible (WBS)
- This [is] the service of the families of the sons of Merari, according to all their service, in the tabernacle of the congregation, under the hand of Ithamar the son of Aaron the priest.
- Young's Literal Translation (YLT)
- 'This [is] the service of the families of the sons of Merari, for all their service, in the tent of meeting, by the hand of Ithamar son of Aaron the priest.'
Read in context
- 31ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.
- 32ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು.
- 33ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
- 34ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
- 35ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.
Cross references
- Numbers 4:28 ಅರಣ್ಯಕಾಂಡ 4:28ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ.
- Isaiah 3:6 ಯೆಶಾಯ 3:6ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
- Joshua 3:6 ಯೆಹೋಶುವ 3:6ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
Original words (Hebrew)
- service · H5656עֲבֹדָה ʻăbôdâh
- families · H4940מִשְׁפָּחָה mishpâchâh
- sons · H1121בֵּן bên
- Merari · H4847מְרָרִי Mᵉrârîy
- service · H5656עֲבֹדָה ʻăbôdâh
- tabernacle · H168אֹהֶל ʼôhel
- congregation · H4150מוֹעֵד môwʻêd
- hand · H3027יָד yâd
- Ithamar · H385אִיתָמָר ʼÎythâmâr
- son · H1121בֵּן bên
- Aaron · H175אַהֲרוֹן ʼAhărôwn
- priest · H3548כֹּהֵן kôhên