Numbers · chapter 4 · verse 35
Numbers 4:35 in Kannada
ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.
Moovattu varu shavoo adakke melpatta praayavullavaroo andare aivattu varushagala varege sabheya gudaaradalli kelasakkaagi seveyalli seruvavarellarannu enisi daru.
Numbers 4:35 in English
- King James Version (KJV)
- From thirty years old and upward even unto fifty years old, every one that entereth into the service, for the work in the tabernacle of the congregation:
- World English Bible (WEB)
- from thirty years old and upward even to fifty years old, everyone who entered into the service for work in the Tent of Meeting.
- American Standard Version (ASV)
- from thirty years old and upward even unto fifty years old, every one that entered upon the service, for work in the tent of meeting:
- Bible in Basic English (BBE)
- Numbering all those from thirty to fifty years old who were able to do the work in the Tent of meeting;
- Darby Translation (DBY)
- from thirty years old and upward even to fifty years old, every one that entered into the labour, for service in the tent of meeting.
- Webster's Bible (WBS)
- From thirty years old and upward even to fifty years old, every one that entereth into the service, for the work in the tabernacle of the congregation:
- Young's Literal Translation (YLT)
- from a son of thirty years and upward even unto a son of fifty years, every one who is going in to the host, for service in the tent of meeting,
Read in context
- 33ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
- 34ಆಗ ಮೋಶೆಯೂ ಆರೋನನೂ ಸಭೆಯ ಮುಖ್ಯಸ್ಥರೂ ಕೆಹಾತಿಯರ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
- 35ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿ ದರು.
- 36ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.
- 37ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
Cross references
- Numbers 4:23 ಅರಣ್ಯಕಾಂಡ 4:23ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು.
- 1 Chronicles 23:24 1 ಪೂರ್ವಕಾಲವೃತ್ತಾಂತ 23:24ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು.
- Numbers 4:3 ಅರಣ್ಯಕಾಂಡ 4:3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
- Numbers 4:43 ಅರಣ್ಯಕಾಂಡ 4:43ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
- Luke 3:23 ಲೂಕನು 3:23ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;
- 1 Chronicles 23:3 1 ಪೂರ್ವಕಾಲವೃತ್ತಾಂತ 23:3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
- 1 Timothy 3:6 1 ತಿಮೊಥೆಯನಿಗೆ 3:6ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
- 1 Chronicles 23:26–27 1 ಪೂರ್ವಕಾಲವೃತ್ತಾಂತ 23:26–27ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು. ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
- 1 Chronicles 28:13 1 ಪೂರ್ವಕಾಲವೃತ್ತಾಂತ 28:13ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.
- Numbers 4:39 ಅರಣ್ಯಕಾಂಡ 4:39ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ
- Numbers 4:47 ಅರಣ್ಯಕಾಂಡ 4:47ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
- Numbers 8:24–26 ಅರಣ್ಯಕಾಂಡ 8:24–26ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು. ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು. ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
Original words (Hebrew)
- thirty · H7970שְׁלוֹשִׁים shᵉlôwshîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- fifty · H2572חֲמִשִּׁים chămishshîym
- years · H8141שָׁנֶה shâneh
- old · H1121בֵּן bên
- entereth · H935בּוֹא bôwʼ
- service · H6635צָבָא tsâbâʼ
- work · H5656עֲבֹדָה ʻăbôdâh
- tabernacle · H168אֹהֶל ʼôhel
- congregation · H4150מוֹעֵד môwʻêd