Numbers · chapter 4 · verse 38
Numbers 4:38 in Kannada
ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು
Gershonana kumaararalli avara kutumba gala prakaaravaagiyoo avara tandegala maneya prakaaravaagiyoo enisalpattavaru
Numbers 4:38 in English
- King James Version (KJV)
- And those that were numbered of the sons of Gershon, throughout their families, and by the house of their fathers,
- World English Bible (WEB)
- Those who were counted of the sons of Gershon, by their families, and by their fathers’ houses,
- American Standard Version (ASV)
- And those that were numbered of the sons of Gershon, their families, and by their fathers’ houses,
- Bible in Basic English (BBE)
- And those of the sons of Gershon who were numbered by families,
- Darby Translation (DBY)
- And those that were numbered of the sons of Gershon, after their families, and according to their fathers' houses,
- Webster's Bible (WBS)
- And those that were numbered of the sons of Gershon, throughout their families, and by the house of their fathers,
- Young's Literal Translation (YLT)
- And those numbered of the sons of Gershon, by their families, and by the house of their fathers,
Read in context
- 36ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪ ಟ್ಟವರು ಎರಡು ಸಾವಿರದ ಏಳು ನೂರ ಐವತ್ತು ಮಂದಿಯಾಗಿದ್ದರು.
- 37ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
- 38ಗೇರ್ಷೋನನ ಕುಮಾರರಲ್ಲಿ ಅವರ ಕುಟುಂಬ ಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು
- 39ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾ ರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ
- 40ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.