Numbers · chapter 4 · verse 42
Numbers 4:42 in Kannada
ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;
Meraareeya kumaararalli avara kutumbagala prakaaravaagiyoo avara tandegala maneya prakaaravaagiyoo enisalpattavaru;
Numbers 4:42 in English
- King James Version (KJV)
- And those that were numbered of the families of the sons of Merari, throughout their families, by the house of their fathers,
- World English Bible (WEB)
- Those who were counted of the families of the sons of Merari, by their families, by their fathers’ houses,
- American Standard Version (ASV)
- And those that were numbered of the families of the sons of Merari, by their families, by their fathers’ houses,
- Bible in Basic English (BBE)
- And those of the sons of Merari who were numbered by families, in the order of their fathers' houses,
- Darby Translation (DBY)
- And those that were numbered of the families of the sons of Merari, after their families, according to their fathers' houses,
- Webster's Bible (WBS)
- And those that were numbered of the families of the sons of Merari, throughout their families, by the house of their fathers,
- Young's Literal Translation (YLT)
- And those numbered of the families of the sons of Merari, by their families, by the house of their fathers,
Read in context
- 40ಅಂದರೆ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪ ಟ್ಟವರು ಎರಡು ಸಾವಿರದ ಆರುನೂರ ಮೂವತ್ತು ಮಂದಿಯಾಗಿದ್ದರು.
- 41ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
- 42ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;
- 43ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
- 44ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.