Numbers · chapter 4 · verse 44
Numbers 4:44 in Kannada
ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
Andare avara kutumbagala prakaara avaralli enisalpattavaru moorusaavirada innooru mandiyaagiddaru.
Numbers 4:44 in English
- King James Version (KJV)
- Even those that were numbered of them after their families, were three thousand and two hundred.
- World English Bible (WEB)
- even those who were counted of them by their families, were three thousand two hundred.
- American Standard Version (ASV)
- even those that were numbered of them by their families, were three thousand and two hundred.
- Bible in Basic English (BBE)
- Who were numbered by families, were three thousand, two hundred.
- Darby Translation (DBY)
- even those that were numbered of them according to their families, were three thousand two hundred.
- Webster's Bible (WBS)
- Even those that were numbered of them after their families, were three thousand and two hundred.
- Young's Literal Translation (YLT)
- even their numbered ones, by their families, are three thousand and two hundred.
Read in context
- 42ಮೆರಾರೀಯ ಕುಮಾರರಲ್ಲಿ ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಸಲ್ಪಟ್ಟವರು;
- 43ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು
- 44ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
- 45ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
- 46ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
Cross references
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Deuteronomy 33:25 ಧರ್ಮೋಪದೇಶಕಾಂಡ 33:25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 1 Corinthians 12:8–12 1 ಕೊರಿಂಥದವರಿಗೆ 12:8–12ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ. ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
- Numbers 3:34 ಅರಣ್ಯಕಾಂಡ 3:34ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.