Numbers · chapter 4 · verse 46
Numbers 4:46 in Kannada
ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
Mosheyoo aaronanoo israayelina mukhyastharoo enisida samasta leviyaru avara kutumbagala prakaaravaagiyoo avara tandegala maneya prakaaravaagiyoo
Numbers 4:46 in English
- King James Version (KJV)
- All those that were numbered of the Levites, whom Moses and Aaron and the chief of Israel numbered, after their families, and after the house of their fathers,
- World English Bible (WEB)
- All those who were counted of the Levites whom Moses and Aaron and the princes of Israel counted, by their families and by their fathers’ houses,
- American Standard Version (ASV)
- All those that were numbered of the Levites, whom Moses and Aaron and the princes of Israel numbered, by their families, and by their fathers’ houses,
- Bible in Basic English (BBE)
- And all the Levites who were numbered by Moses and Aaron and the chiefs of the people, by families, in the order of their fathers' houses,
- Darby Translation (DBY)
- All those that were numbered of the Levites, whom Moses and Aaron and the princes of Israel numbered, after their families and according to their fathers' houses,
- Webster's Bible (WBS)
- All those that were numbered of the Levites, whom Moses and Aaron and the chief of Israel numbered, after their families, and after the house of their fathers,
- Young's Literal Translation (YLT)
- All those numbered, whom Moses numbered — Aaron also, and the princes of Israel — of the Levites, by their families, and by the house of their fathers,
Read in context
- 44ಅಂದರೆ ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಸಲ್ಪಟ್ಟವರು ಮೂರುಸಾವಿರದ ಇನ್ನೂರು ಮಂದಿಯಾಗಿದ್ದರು.
- 45ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
- 46ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
- 47ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
- 48ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.