Numbers · chapter 4 · verse 47
Numbers 4:47 in Kannada
ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
Moovattu varu shavoo adakke melpatta praayavullavaroo andare aivattu varushagala varege sabheya gudaaradalli kelasa maaduvadakkaagiyoo horuvadakkaagiyoo baruvavarellaru
Numbers 4:47 in English
- King James Version (KJV)
- From thirty years old and upward even unto fifty years old, every one that came to do the service of the ministry, and the service of the burden in the tabernacle of the congregation,
- World English Bible (WEB)
- from thirty years old and upward even to fifty years old, everyone who entered in to do the work of service and the work of bearing burdens in the Tent of Meeting,
- American Standard Version (ASV)
- from thirty years old and upward even unto fifty years old, every one that entered in to do the work of service, and the work of bearing burdens in the tent of meeting,
- Bible in Basic English (BBE)
- Those from thirty to fifty years old who were able to do the work of the Tent of meeting and of its transport,
- Darby Translation (DBY)
- from thirty years old and upward even to fifty years old, every one that came to serve [in] the work of the service, and [in] the work of carrying, in the tent of meeting,
- Webster's Bible (WBS)
- From thirty years old and upward even to fifty years old, every one that came to do the service of the ministry, and the service of the burden in the tabernacle of the congregation,
- Young's Literal Translation (YLT)
- from a son of thirty years and upward even unto a son of fifty years, every one who is going in to do the work of the service, even the service of burden in the tent of meeting,
Read in context
- 45ಮೋಶೆಗೆ ಕರ್ತನು ಅಪ್ಪಣೆಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಇವರೇ.
- 46ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
- 47ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
- 48ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
- 49ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
Cross references
- 1 Corinthians 12:4–31 1 ಕೊರಿಂಥದವರಿಗೆ 12:4–31ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ಆತ್ಮನು ಒಬ್ಬನೇ; ಸೇವೆಗಳಲ್ಲಿ ಬೇರೆ ಬೇರೆ ವಿಧ ಗಳುಂಟು, ಆದರೆ ಕರ್ತನು ಒಬ್ಬನೇ; ಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು, ಆದರೆ ಸರ್ವರಲ್ಲಿಯೂ ಸರ್ವಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ. ಆದರೆ ಪವಿತ್ರಾತ್ಮನ ಪ್ರಕಟನೆಯು ಪ್ರತಿಯೊಬ್ಬನ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿದೆ. ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು, ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ. ಆದರೆ ಈ ಎಲ್ಲಾ ಕಾರ್ಯ ಗಳನ್ನು ಮಾಡುವ ಆ ಒಬ್ಬ ಆತ್ಮನೇ ತನ್ನ ಚಿತ್ತಾನು ಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುತ್ತಾನೆ. ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ. ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ. ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ? ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ. ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು? ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ. ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ. ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ. ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ. ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ. ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ. ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ. ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿ ಗಳೋ? ಎಲ್ಲರೂ ಉಪದೇಶಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ. ಆದರೆ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಆದಾಗ್ಯೂ ನಾನು ನಿಮಗೆ ಉತ್ಕೃಷ್ಟವಾದ ಮಾರ್ಗವನ್ನು ತೋರಿಸುತ್ತೇನೆ.
- Romans 12:6–8 ರೋಮಾಪುರದವರಿಗೆ 12:6–8ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- Numbers 4:3 ಅರಣ್ಯಕಾಂಡ 4:3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- 1 Chronicles 23:3 1 ಪೂರ್ವಕಾಲವೃತ್ತಾಂತ 23:3ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು.
- Numbers 4:30 ಅರಣ್ಯಕಾಂಡ 4:30ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.
- Numbers 4:23–24 ಅರಣ್ಯಕಾಂಡ 4:23–24ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳವರನ್ನು ಸಭೆಯ ಗುಡಾರದಲ್ಲಿ ಸೇವೆಮಾಡುವದಕ್ಕೂ ಅದನ್ನು ಪೂರೈಸು ವದಕ್ಕೂ ಸೇರುವವರೆಲ್ಲರನ್ನೂ ಎಣಿಸು. ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--
- 1 Chronicles 23:27 1 ಪೂರ್ವಕಾಲವೃತ್ತಾಂತ 23:27ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು.
- Numbers 4:37 ಅರಣ್ಯಕಾಂಡ 4:37ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
Original words (Hebrew)
- thirty · H7970שְׁלוֹשִׁים shᵉlôwshîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- fifty · H2572חֲמִשִּׁים chămishshîym
- years · H8141שָׁנֶה shâneh
- old · H1121בֵּן bên
- came · H935בּוֹא bôwʼ
- do · H5647עָבַד ʻâbad
- ministry · H5656עֲבֹדָה ʻăbôdâh
- service · H5656עֲבֹדָה ʻăbôdâh
- burden · H4853מַשָּׂא massâʼ
- tabernacle · H168אֹהֶל ʼôhel
- congregation · H4150מוֹעֵד môwʻêd