Skip to content
ThuthiThuthiThuthi
Numbers · chapter 4 · verse 48

Numbers 4:48 in Kannada

ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.

Andare avaralli enisalpattavaru entu saavirada ainoora embhattu mandi.kartanu moshege appanekotta prakaara avarannu avaravara sevegaagiyoo avaravara hore gaagiyoo avarannu enisidaru.

Numbers 4:48 in English

King James Version (KJV)
Even those that were numbered of them, were eight thousand and five hundred and fourscore.
World English Bible (WEB)
even those who were counted of them, were eight thousand five hundred eighty.
American Standard Version (ASV)
even those that were numbered of them, were eight thousand and five hundred and fourscore.
Bible in Basic English (BBE)
Came to eight thousand, five hundred and eighty.
Darby Translation (DBY)
even those that were numbered of them, were eight thousand five hundred and eighty.
Webster's Bible (WBS)
Even those that were numbered of them, were eight thousand and five hundred and eighty.
Young's Literal Translation (YLT)
even their numbered ones are eight thousand and five hundred and eighty;

Read in context

  1. 46ಮೋಶೆಯೂ ಆರೋನನೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಯ ಪ್ರಕಾರವಾಗಿಯೂ
  2. 47ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
  3. 48ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
  4. 49ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
Read all of Numbers 4

Cross references

Original words (Hebrew)

Numbers 4:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.