Numbers · chapter 4 · verse 49
Numbers 4:49 in Kannada
ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
Kartanu moshege appanekotta prakaara avarannu avaravara sevegaagiyoo avaravara hore gaagiyoo avarannu enisidaru.
Numbers 4:49 in English
- King James Version (KJV)
- According to the commandment of the LORD they were numbered by the hand of Moses, every one according to his service, and according to his burden: thus were they numbered of him, as the LORD commanded Moses.
- World English Bible (WEB)
- According to the commandment of the LORD they were counted by Moses, everyone according to his service and according to his burden. Thus they were counted by him, as the LORD commanded Moses.
- American Standard Version (ASV)
- According to the commandment of Jehovah they were numbered by Moses, every one according to his service, and according to his burden: thus were they numbered of him, as Jehovah commanded Moses.
- Bible in Basic English (BBE)
- At the order of the Lord they were numbered by Moses, every one in relation to his work and to his part in the transport; so they were numbered by Moses at the order of the Lord.
- Darby Translation (DBY)
- According to the commandment of Jehovah they were numbered by Moses, every one for his service, and for his burden, and numbered by him, as Jehovah had commanded Moses.
- Webster's Bible (WBS)
- According to the commandment of the LORD they were numbered by the hand of Moses, every one according to his service, and according to his burden: thus were they numbered by him, as the LORD commanded Moses.
- Young's Literal Translation (YLT)
- by the command of Jehovah hath [one] numbered them, by the hand of Moses, each man by his service, and by his burden, with his numbered ones, as Jehovah hath commanded Moses.
Read in context
- 47ಮೂವತ್ತು ವರು ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕಾಗಿಯೂ ಹೊರುವದಕ್ಕಾಗಿಯೂ ಬರುವವರೆಲ್ಲರು
- 48ಅಂದರೆ ಅವರಲ್ಲಿ ಎಣಿಸಲ್ಪಟ್ಟವರು ಎಂಟು ಸಾವಿರದ ಐನೂರ ಎಂಭತ್ತು ಮಂದಿ.ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
- 49ಕರ್ತನು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ ಅವರವರ ಹೊರೆ ಗಾಗಿಯೂ ಅವರನ್ನು ಎಣಿಸಿದರು.
Cross references
- Numbers 1:54 ಅರಣ್ಯಕಾಂಡ 1:54ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Numbers 4:31 ಅರಣ್ಯಕಾಂಡ 4:31ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Numbers 4:21 ಅರಣ್ಯಕಾಂಡ 4:21ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
- Numbers 4:24 ಅರಣ್ಯಕಾಂಡ 4:24ಗೇರ್ಷೋನಿಯರ ಕುಟುಂಬಗಳ ಸೇವೆಯೂ ಹೊರೆಯೂ ಯಾವದಂದರೆ--
- Isaiah 42:1–7 ಯೆಶಾಯ 42:1–7ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು. ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು. ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ-- ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Numbers 4:37 ಅರಣ್ಯಕಾಂಡ 4:37ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
- Romans 12:4–8 ರೋಮಾಪುರದವರಿಗೆ 12:4–8ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ. ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ. ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ. ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
- Isaiah 11:2–4 ಯೆಶಾಯ 11:2–4ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Numbers 1:47 ಅರಣ್ಯಕಾಂಡ 1:47ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
- Numbers 2:33 ಅರಣ್ಯಕಾಂಡ 2:33ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
- Isaiah 49:1–8 ಯೆಶಾಯ 49:1–8ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ. ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ. ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು. ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು. ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು. ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು. ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು. ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.