Numbers · chapter 4 · verse 6
Numbers 4:6 in Kannada
ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7
Adara mele kadalu handiya charmada hodikeyannu hodisabeku. Adara melbhaaga dalli poornavaada neeli vastravannu haasi adara kolugalannu idabeku. 7
Numbers 4:6 in English
- King James Version (KJV)
- And shall put thereon the covering of badgers’ skins, and shall spread over [it] a cloth wholly of blue, and shall put in the staves thereof.
- World English Bible (WEB)
- put a covering of sealskin on it, spread a blue cloth over it, and put in its poles.
- American Standard Version (ASV)
- and shall put thereon a covering of sealskin, and shall spread over it a cloth all of blue, and shall put in the staves thereof.
- Bible in Basic English (BBE)
- And putting over it the leather cover and over that a blue cloth; and putting its rods in place.
- Darby Translation (DBY)
- and shall put thereon a covering of badgers' skin, and shall spread over it a cloth wholly of blue, and shall put its staves [to it].
- Webster's Bible (WBS)
- And shall put on it the covering of badgers' skins, and shall spread over [it] a cloth wholly of blue, and shall put in the staffs of it.
- Young's Literal Translation (YLT)
- and have put on it a covering of badger skin, and have spread a garment completely of blue above, and have placed its staves.
Read in context
- 4ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ.
- 5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
- 6ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7
- 7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
- 8ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
Cross references
- Exodus 25:13–15 ವಿಮೋಚನಕಾಂಡ 25:13–15ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು, ಮಂಜೂಷವನ್ನು ಹೊತ್ತುಕೊಂಡು ಹೋಗು ವದಕ್ಕಾಗಿ ಕೋಲುಗಳನ್ನು ಮಂಜೂಷದ ಉಭಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು. ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
- Numbers 4:11–13 ಅರಣ್ಯಕಾಂಡ 4:11–13ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ
- Exodus 39:1 ವಿಮೋಚನಕಾಂಡ 39:1ಕರ್ತನು ಮೋಶೆಗೆ ಆಜ್ಞಾಪಿಸಿದ ಮೇರೆಗೆನೀಲಿ ಧೂಮ್ರ ರಕ್ತವರ್ಣದ ನೂಲಿನಿಂದ ಪವಿತ್ರ ಆಲಯದ ಸೇವೆಮಾಡುವದಕ್ಕೆ ಸೇವಾ ವಸ್ತ್ರಗಳನ್ನೂ ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.
- Exodus 39:41 ವಿಮೋಚನಕಾಂಡ 39:41ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
- 1 Kings 8:7–8 1 ಅರಸುಗಳು 8:7–8ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು. ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
- Exodus 35:19 ವಿಮೋಚನಕಾಂಡ 35:19ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವದ ಕ್ಕಾಗಿ ಸೇವೆಯ ವಸ್ತ್ರಗಳನ್ನೂ ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನೂ ಯಾಜಕ ಸೇವೆಗೋಸ್ಕರ ಅವನ ಕುಮಾರರ ವಸ್ತ್ರಗಳನ್ನೂ ಮಾಡಲಿ ಅಂದನು.
- Numbers 4:7–8 ಅರಣ್ಯಕಾಂಡ 4:7–8ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.