Numbers · chapter 4 · verse 7
Numbers 4:7 in Kannada
ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
Sammukhada rotchiya mejina mele avaru neeli vastravannu haasi adara mele paatre chamatike paanada arpa neya hooji ivugalannu idabeku. Nityavaada rottiyoo adara mele irabeku.
Numbers 4:7 in English
- King James Version (KJV)
- And upon the table of shewbread they shall spread a cloth of blue, and put thereon the dishes, and the spoons, and the bowls, and covers to cover withal: and the continual bread shall be thereon:
- World English Bible (WEB)
- “On the table of show bread they shall spread a blue cloth, and put on it the dishes, the spoons, the bowls, and the cups with which to pour out; and the continual bread shall be on it.
- American Standard Version (ASV)
- And upon the table of showbread they shall spread a cloth of blue, and put thereon the dishes, and the spoons, and the bowls and the cups wherewith to pour out; and the continual bread shall be thereon:
- Bible in Basic English (BBE)
- And on the table of the holy bread they are to put a blue cloth, and on it all the vessels, the spoons and the basins and the cups; and the holy bread with them;
- Darby Translation (DBY)
- And upon the table of shewbread they shall spread a cloth of blue; and put thereon the dishes, and the cups, and the bowls, and goblets of the drink-offering; and the continual bread shall be thereon.
- Webster's Bible (WBS)
- And upon the table of show-bread they shall spread a cloth of blue, and put on it the dishes, and the spoons, and the bowls, and covers to cover with: and the continual bread shall be upon it.
- Young's Literal Translation (YLT)
- 'And on the table of the presence they spread a garment of blue, and have put on it the dishes, and the spoons, and the bowls, and the cups of the libation, and the bread of continuity is on it,
Read in context
- 5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
- 6ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7
- 7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
- 8ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
- 9ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
Cross references
- Leviticus 24:5–8 ಯಾಜಕಕಾಂಡ 24:5–8ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.
- Exodus 25:23–30 ವಿಮೋಚನಕಾಂಡ 25:23–30ಇದಲ್ಲದೆ ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಇರುವ ಮೇಜನ್ನು ಜಾಲೀ ಮರದಿಂದ ಮಾಡಬೇಕು. ಶುದ್ಧ ಬಂಗಾರದಿಂದ ಅದನ್ನು ಹೊದಿಸಿ ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು. ಅದರ ಸುತ್ತಲೂ ಗೇಣುದ್ದ ಅಂಚನ್ನು ಮಾಡಿ ಅಂಚಿನ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು. ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು. ಅಂಚಿಗೆ ಸವಿಾಪವಾಗಿ ಮೇಜನ್ನು ಹೊರುವದಕ್ಕೋಸ್ಕರ ಇರುವ ಕೋಲುಗಳಿಗೆ ಬಳೆಗಳು ಇರಬೇಕು. ಮೇಜನ್ನು ಹೊರುವದಕ್ಕಾಗಿ ಕೋಲುಗಳನ್ನು ಜಾಲೀ ಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು. ಮೇಜಿನ ಮೇಲೆ ಸಮ್ಮುಖದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.
- Exodus 37:10–16 ವಿಮೋಚನಕಾಂಡ 37:10–16ಅವನು ಜಾಲೀ ಮರದಿಂದ ಒಂದು ಮೇಜನ್ನು ಮಾಡಿದನು; ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು. ಅವನು ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿ ಅದರ ಸುತ್ತಲೂ ಚಿನ್ನದ ಕೀರೀಟವನ್ನು ಮಾಡಿದನು. ಅವನು ಅದರ ಸುತ್ತಲೂ ಗೇಣಗಲವಾದ ಅಂಚನ್ನು ಮಾಡಿದನು; ಆ ಅಂಚಿನ ಸುತ್ತಲೂ ಚಿನ್ನದ ಕಿರೀಟವನ್ನು ಮಾಡಿದನು. ಅವನು ಅದಕ್ಕೆ ನಾಲ್ಕು ಚಿನ್ನದ ಉಂಗುರಗಳನ್ನು ಎರಕಹೊಯ್ದು ಆ ಉಂಗುರಗಳನ್ನು ಅದರ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿಟ್ಟನು. ಮೇಜನ್ನು ಹೊರುವದಕ್ಕೆ ಕೋಲನ್ನು ಸಿಕ್ಕಿಸುವ ಸ್ಥಳಗಳಲ್ಲಿ ಆ ಉಂಗುರಗಳು ಮೇಜಿನ ಅಂಚಿನ ಮೇಲಿದ್ದವು. ಮೇಜನ್ನು ಹೊರು ವದಕ್ಕೆ ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಚಿನ್ನದಿಂದ ಹೊದಿಸಿದನು. ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
Original words (Hebrew)
- table · H7979שֻׁלְחָן shulchân
- shewbread · H6440פָּנִים pânîym
- spread · H6566פָּרַשׂ pâras
- cloth · H899בֶּגֶד beged
- blue · H8504תְּכֵלֶת tᵉkêleth
- put · H5414נָתַן nâthan
- dishes · H7086קְעָרָה qᵉʻârâh
- spoons · H3709כַּף kaph
- bowls · H4518מְנַקִּית mᵉnaqqîyth
- covers · H7184קָשָׂה qâsâh
- withal · H5262נֶסֶךְ neçek
- continual · H8548תָּמִיד tâmîyd
- bread · H3899לֶחֶם lechem