Numbers · chapter 4 · verse 8
Numbers 4:8 in Kannada
ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
Ave llavugala mele kadugempaada vastravannu haasi adannu kadalu handiya charmagala hodikeyinda hodisi adara kolugalannu idabeku.
Numbers 4:8 in English
- King James Version (KJV)
- And they shall spread upon them a cloth of scarlet, and cover the same with a covering of badgers’ skins, and shall put in the staves thereof.
- World English Bible (WEB)
- They shall spread on them a scarlet cloth, and cover it with a covering of sealskin, and shall put in its poles.
- American Standard Version (ASV)
- and they shall spread upon them a cloth of scarlet, and cover the same with a covering of sealskin, and shall put in the staves thereof.
- Bible in Basic English (BBE)
- And over them they are to put a red cloth, covering it with a leather cover, and putting its rods in their places.
- Darby Translation (DBY)
- And they shall spread upon them a cloth of scarlet, and cover it with a covering of badgers' skin, and shall put its staves [to it].
- Webster's Bible (WBS)
- And they shall spread upon them a cloth of scarlet, and cover the same with a covering of badgers' skins, and shall put in the staffs of it.
- Young's Literal Translation (YLT)
- and they have spread over them a garment of scarlet, and have covered it with a covering of badger skin, and have placed its staves,
Read in context
- 6ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7
- 7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.
- 8ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.
- 9ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
- 10ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು.
Cross references
- Numbers 4:11–13 ಅರಣ್ಯಕಾಂಡ 4:11–13ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ
- Numbers 4:9 ಅರಣ್ಯಕಾಂಡ 4:9ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
- Numbers 4:6–7 ಅರಣ್ಯಕಾಂಡ 4:6–7ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.