Numbers · chapter 5 · verse 12
Numbers 5:12 in Kannada
ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ
Yaavana hendatiyaadaroo daaritappi avanige virodhavaada krutyavannu maadi dare
Numbers 5:12 in English
- King James Version (KJV)
- Speak unto the children of Israel, and say unto them, If any man’s wife go aside, and commit a trespass against him,
- World English Bible (WEB)
- “Speak to the children of Israel, and tell them: ‘If any man’s wife goes astray and is unfaithful to him,
- American Standard Version (ASV)
- Speak unto the children of Israel, and say unto them, If any man’s wife go aside, and commit a trespass against him,
- Bible in Basic English (BBE)
- Say to the children of Israel, If any man's wife does wrong, sinning against him
- Darby Translation (DBY)
- Speak unto the children of Israel, and say unto them, If any man's wife go astray, and commit unfaithfulness against him,
- Webster's Bible (WBS)
- Speak to the children of Israel, and say to them, If any man's wife shall go astray, and commit a trespass against him,
- Young's Literal Translation (YLT)
- 'Speak unto the sons of Israel, and thou hast said unto them, When any man's wife turneth aside, and hath committed against him a trespass,
Read in context
- 10ಪ್ರತಿ ಮನುಷ್ಯನ ಪರಿಶುದ್ಧವಾದವುಗಳು ಅವನಿಗೇ ಸಲ್ಲಬೇಕು. ಯಾವನಾದರೂ ಏನಾದರೂ ಯಾಜಕನಿಗೆ ಕೊಟ್ಟದ್ದು ಅವನಿಗೇ ಆಗಬೇಕು ಎಂದು ಹೇಳಿದನು.
- 11ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--
- 12ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ
- 13ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ,
- 14ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
Cross references
- Numbers 5:19–20 ಅರಣ್ಯಕಾಂಡ 5:19–20ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು. ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ
- Proverbs 2:16–17 ಜ್ಞಾನೋಕ್ತಿಗಳು 2:16–17ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.