Numbers · chapter 5 · verse 14
Numbers 5:14 in Kannada
ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
Gandana mele roshada aatma bandu avanu ashuddhalaada tanna hendatiya mele roshagondare illave roshada aatmavu avana mele bandu ashuddhalaagade iruva tanna hendatiya mele roshagondare,
Numbers 5:14 in English
- King James Version (KJV)
- And the spirit of jealousy come upon him, and he be jealous of his wife, and she be defiled: or if the spirit of jealousy come upon him, and he be jealous of his wife, and she be not defiled:
- World English Bible (WEB)
- and the spirit of jealousy comes on him, and he is jealous of his wife and she is defiled; or if the spirit of jealousy comes on him, and he is jealous of his wife and she isn’t defiled;
- American Standard Version (ASV)
- and the spirit of jealousy come upon him, and he be jealous of his wife, and she be defiled: or if the spirit of jealousy come upon him, and he be jealous of his wife, and she be not defiled:
- Bible in Basic English (BBE)
- If the spirit of doubt comes into her husband's heart, and he has doubts of his wife, with good cause; or if he has doubts of her without cause:
- Darby Translation (DBY)
- and the spirit of jealousy come upon him, and he be jealous of his wife, and she have been defiled, — or if the spirit of jealousy come upon him, and he be jealous of his wife, and she have not been defiled,
- Webster's Bible (WBS)
- And the spirit of jealousy shall come upon him, and he be jealous of his wife, and she be defiled: or if the spirit of jealousy shall come upon him, and he be jealous of his wife, and she be not defiled:
- Young's Literal Translation (YLT)
- and a spirit of jealousy hath passed over him, and he hath been jealous of his wife, and she hath been defiled; — or, a spirit of jealousy hath passed over him, and he hath been jealous of his wife, and she hath not been defiled —
Read in context
- 12ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ
- 13ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ,
- 14ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
- 15ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
- 16ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು.
Cross references
- Song of Solomon 8:6 ಪರಮಗೀತೆ 8:6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
- Proverbs 6:34 ಜ್ಞಾನೋಕ್ತಿಗಳು 6:34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Numbers 5:30 ಅರಣ್ಯಕಾಂಡ 5:30ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
Original words (Hebrew)
- spirit · H7307רוּחַ rûwach
- jealousy · H7068קִנְאָה qinʼâh
- come · H5674עָבַר ʻâbar
- jealous · H7065קָנָא qânâʼ
- wife · H802אִשָּׁה ʼishshâh
- defiled · H2930טָמֵא ṭâmêʼ
- spirit · H7307רוּחַ rûwach
- jealousy · H7068קִנְאָה qinʼâh
- come · H5674עָבַר ʻâbar
- jealous · H7065קָנָא qânâʼ
- wife · H802אִשָּׁה ʼishshâh
- defiled · H2930טָמֵא ṭâmêʼ