Skip to content
ThuthiThuthiThuthi
Numbers · chapter 5 · verse 16

Numbers 5:16 in Kannada

ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು.

Yaajakanu avalannu saviాpakke karedu kartana sammukhadalli nillisabeku.

Numbers 5:16 in English

King James Version (KJV)
And the priest shall bring her near, and set her before the LORD:
World English Bible (WEB)
The priest shall bring her near, and set her before the LORD.
American Standard Version (ASV)
And the priest shall bring her near, and set her before Jehovah:
Bible in Basic English (BBE)
And the priest will make her come near and put her before the Lord;
Darby Translation (DBY)
And the priest shall bring her near, and set her before Jehovah.
Webster's Bible (WBS)
And the priest shall bring her near, and set her before the LORD:
Young's Literal Translation (YLT)
'And the priest hath brought her near, and hath caused her to stand before Jehovah,

Read in context

  1. 14ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
  2. 15ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
  3. 16ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು.
  4. 17ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.
  5. 18ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.
Read all of Numbers 5

Cross references

Original words (Hebrew)

Numbers 5:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.