Numbers · chapter 5 · verse 17
Numbers 5:17 in Kannada
ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.
Aaga yaajakanu pavitra vaada neerannu mannina gadigegalalli tegedu kollabeku; gudaarada neladalliruva dhoolannu yaajakanu takkondu aa neerinolage haakabeku.
Numbers 5:17 in English
- King James Version (KJV)
- And the priest shall take holy water in an earthen vessel; and of the dust that is in the floor of the tabernacle the priest shall take, and put [it] into the water:
- World English Bible (WEB)
- The priest shall take holy water in an earthen vessel; and the priest shall take some of the dust that is on the floor of the tabernacle and put it into the water.
- American Standard Version (ASV)
- and the priest shall take holy water in an earthen vessel; and of the dust that is on the floor of the tabernacle the priest shall take, and put it into the water.
- Bible in Basic English (BBE)
- And the priest will take holy water in a pot and put in it dust from the floor of the House;
- Darby Translation (DBY)
- And the priest shall take holy water in an earthen vessel; and the priest shall take of the dust that is on the floor of the tabernacle, and put it into the water.
- Webster's Bible (WBS)
- And the priest shall take holy water in an earthen vessel; and of the dust that is on the floor of the tabernacle the priest shall take, and put [it] into the water:
- Young's Literal Translation (YLT)
- and the priest hath taken holy water in an earthen vessel, and of the dust which is on the floor of the tabernacle doth the priest take, and hath put [it] into the water,
Read in context
- 15ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
- 16ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು.
- 17ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.
- 18ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.
- 19ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.
Cross references
- Exodus 30:18 ವಿಮೋಚನಕಾಂಡ 30:18ತೊಳೆದುಕೊಳ್ಳುವ ದಕ್ಕಾಗಿ ಹಿತ್ತಾಳೆಯಒಂದು ಗಂಗಾಳವನ್ನೂ ಅದಕ್ಕೆ ಹಿತ್ತಾಳೆಯ ಕಾಲುಗಳನ್ನು ಮಾಡಿ ಅದನ್ನು ಸಭೆಯ ಗುಡಾರಕ್ಕೂ ಯಜ್ಞವೇದಿಗೂ ಮಧ್ಯದಲ್ಲಿಟ್ಟು ಅದರಲ್ಲಿ ನೀರನ್ನು ಹೊಯ್ಯಬೇಕು.
- John 8:6 ಯೋಹಾನನು 8:6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
- Job 2:12 ಯೋಬನು 2:12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- Lamentations 3:29 ಪ್ರಲಾಪಗಳು 3:29ಒಂದು ವೇಳೆ ಅಲ್ಲಿ ನಿರೀಕ್ಷೆ ಇರುವದಾದರೆ ಅವನು ತನ್ನ ಬಾಯಿ ಯನ್ನು ದೂಳಿನಲ್ಲಿ ಇಡುತ್ತಾನೆ.
- Numbers 19:2–9 ಅರಣ್ಯಕಾಂಡ 19:2–9ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು. ನೀವು ಅದನ್ನು ಯಾಜಕನಾದ ಎಲ್ಲಾಜಾರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ತನ್ನ ಮುಂದೆ ವಧೆಮಾಡಿಸಬೇಕು. ಯಾಜಕ ನಾದ ಎಲ್ಲಾಜಾರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಏಳುಸಾರಿ ಸಭೆಯ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು. ಹಸುವನ್ನು ಅದರ ಚರ್ಮ ಮಾಂಸ ರಕ್ತ ಸಗಣಿಯ ಸಹಿತವಾಗಿ ಅವನ ಕಣ್ಣುಗಳಿಗೆದುರಾಗಿ ಸುಡಿಸಬೇಕು. ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು. ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅದನ್ನು ಸುಟ್ಟವನೂ ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡು ವಸ್ತ್ರಗಳನ್ನು ಒಗೆದುಕೊಳ್ಳಬೇಕು. ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಶುದ್ಧ ನಾದವನೊಬ್ಬನು ಹಸುವಿನ ಬೂದಿಯನ್ನು ಕೂಡಿಸಿ ಕೊಂಡು ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಹಾಕಬೇಕು; ಅದು ಅಲ್ಲಿ ಇಸ್ರಾಯೇಲ್ ಮಕ್ಕಳ ಸಭೆಗೆ ಹೊಲೆಗಳೆವ ನೀರಾಗಿ ಇಡಲ್ಪಡಬೇಕು; ಇದು ಪಾಪದ ಶುದ್ಧೀಕರಣವಾಗಿರುವದು.
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- John 8:8 ಯೋಹಾನನು 8:8ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.
Original words (Hebrew)
- priest · H3548כֹּהֵן kôhên
- take · H3947לָקַח lâqach
- holy · H6918קָדוֹשׁ qâdôwsh
- water · H4325מַיִם mayim
- earthen · H2789חֶרֶשׂ cheres
- vessel · H3627כְּלִי kᵉlîy
- dust · H6083עָפָר ʻâphâr
- floor · H7172קַרְקַע qarqaʻ
- tabernacle · H4908מִשְׁכָּן mishkân
- priest · H3548כֹּהֵן kôhên
- take · H3947לָקַח lâqach
- put · H5414נָתַן nâthan
- water · H4325מַיִם mayim