Skip to content
ThuthiThuthiThuthi
Numbers · chapter 5 · verse 20

Numbers 5:20 in Kannada

ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ

Aadare neenu ninna gandanannu bittu jaaratvamaadi ashuddhalaagiddare ninna gandanannu bittu mattobbanu ninna sangada malagiddare

Numbers 5:20 in English

King James Version (KJV)
But if thou hast gone aside [to another] instead of thy husband, and if thou be defiled, and some man have lain with thee beside thine husband:
World English Bible (WEB)
But if you have gone astray, being under your husband’s authority, and if you are defiled, and some man has lain with you besides your husband—”
American Standard Version (ASV)
But if thou have gone aside, being under thy husband, and if thou be defiled, and some man have lain with thee besides thy husband:
Bible in Basic English (BBE)
But if you have been with another in place of your husband and have made yourself unclean with a lover:
Darby Translation (DBY)
But if thou hast gone astray to another instead of thy husband, and hast been defiled, and a man other than thy husband have lain with thee,
Webster's Bible (WBS)
But if thou hast gone aside [to another] instead of thy husband, and if thou art defiled, and some man hath lain with thee besides thy husband:
Young's Literal Translation (YLT)
and thou, if thou hast turned aside under thy husband, and if thou hast been defiled, and any man doth give his copulation to thee besides thy husband —

Read in context

  1. 18ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.
  2. 19ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.
  3. 20ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ
  4. 21ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
  5. 22ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
Read all of Numbers 5

Cross references

Original words (Hebrew)

Numbers 5:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.