Numbers · chapter 5 · verse 21
Numbers 5:21 in Kannada
ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
Yaajakanu shaapada pramaana dinda aa streege helabekaadaddenandare--kartanu ninna todeyannu ksheenavaaguvanteyoo ninna hotteyannu ubbuvanteyoo maaduvadarinda kartanu ninnannu ninna janarolage shaapavannaagiyoo dooshaneyannaagiyoo idali.
Numbers 5:21 in English
- King James Version (KJV)
- Then the priest shall charge the woman with an oath of cursing, and the priest shall say unto the woman, The LORD make thee a curse and an oath among thy people, when the LORD doth make thy thigh to rot, and thy belly to swell;
- World English Bible (WEB)
- then the priest shall cause the woman to swear with the oath of cursing, and the priest shall tell the woman, “May the LORD make you a curse and an oath among your people, when the LORD allows your thigh to fall away, and your body to swell;
- American Standard Version (ASV)
- then the priest shall cause the woman to swear with the oath of cursing, and the priest shall say unto the woman, Jehovah make thee a curse and an oath among thy people, when Jehovah doth make thy thigh to fall away, and thy body to swell;
- Bible in Basic English (BBE)
- Then the priest will put the oath of the curse on the woman, and say to her, May the Lord make you a curse and an oath among your people, sending on you wasting of the legs and disease of the stomach;
- Darby Translation (DBY)
- — then the priest shall adjure the woman with the oath of cursing, and the priest shall say unto the woman: Jehovah make thee a curse and an oath among thy people, when Jehovah doth make thy thigh to shrink, and thy belly to swell;
- Webster's Bible (WBS)
- Then the priest shall charge the woman with an oath of cursing, and the priest shall say to the woman, The LORD make thee a curse and an oath among thy people, when the LORD doth make thy thigh to perish, and thy belly to swell;
- Young's Literal Translation (YLT)
- (then the priest hath caused the woman to swear with an oath of execration, and the priest hath said to the woman) — Jehovah doth give thee for an execration, and for a curse, in the midst of thy people, in Jehovah's giving thy thigh to fall, and thy belly to swell,
Read in context
- 19ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.
- 20ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ
- 21ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
- 22ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
- 23ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,
Cross references
- Joshua 6:26 ಯೆಹೋಶುವ 6:26ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- 1 Samuel 14:24 1 ಸಮುವೇಲನು 14:24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
- Nehemiah 10:29 ನೆಹೆಮೀಯ 10:29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
- Jeremiah 29:22 ಯೆರೆಮೀಯ 29:22ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Isaiah 65:15 ಯೆಶಾಯ 65:15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- 2 Chronicles 21:15 2 ಪೂರ್ವಕಾಲವೃತ್ತಾಂತ 21:15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
- Matthew 26:74 ಮತ್ತಾಯನು 26:74ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
Original words (Hebrew)
- priest · H3548כֹּהֵן kôhên
- charge · H7650שָׁבַע shâbaʻ
- woman · H802אִשָּׁה ʼishshâh
- oath · H7621שְׁבוּעָה shᵉbûwʻâh
- cursing · H423אָלָה ʼâlâh
- priest · H3548כֹּהֵן kôhên
- say · H559אָמַר ʼâmar
- woman · H802אִשָּׁה ʼishshâh
- make · H5414נָתַן nâthan
- curse · H423אָלָה ʼâlâh
- oath · H7621שְׁבוּעָה shᵉbûwʻâh
- among · H8432תָּוֶךְ tâvek
- people · H5971עַם ʻam
- make · H5414נָתַן nâthan
- thigh · H3409יָרֵךְ yârêk
- rot · H5307נָפַל nâphal
- belly · H990בֶּטֶן beṭen
- swell · H6639צָבֶה tsâbeh