Numbers · chapter 5 · verse 22
Numbers 5:22 in Kannada
ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
Shapisuvantha ee neeru hotteyannu ubbisuvadakkoo todeyannu ksheenisuvadakkoo ninna karulugala olage hogu vadu; ee prakaara yaajakanu aa streeyannu shaapada pramaanadinda pramaana maadisabeku. Adakke aa streeyu--haageye aagali annabeku.
Numbers 5:22 in English
- King James Version (KJV)
- And this water that causeth the curse shall go into thy bowels, to make [thy] belly to swell, and [thy] thigh to rot: And the woman shall say, Amen, amen.
- World English Bible (WEB)
- and this water that brings a curse will go into your bowels, and make your body swell, and your thigh fall away.” The woman shall say, “Amen, Amen.”
- American Standard Version (ASV)
- and this water that causeth the curse shall go into thy bowels, and make thy body to swell, and thy thigh to fall away. And the woman shall say, Amen, Amen.
- Bible in Basic English (BBE)
- And this water of the curse will go into your body, causing disease of your stomach and wasting of your legs: and the woman will say, So be it.
- Darby Translation (DBY)
- and this water that bringeth the curse shall enter into thy bowels, to make the belly to swell, and the thigh to shrink. And the woman shall say, Amen, amen.
- Webster's Bible (WBS)
- And this water that causeth the curse shall go into thy bowels, to make [thy] belly to swell, and [thy] thigh to perish. And the woman shall say, Amen, amen.
- Young's Literal Translation (YLT)
- and these waters which cause the curse have gone into thy bowels, to cause the belly to swell, and the thigh to fall; and the woman hath said, Amen, Amen.
Read in context
- 20ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ
- 21ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
- 22ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
- 23ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,
- 24ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
Cross references
- Psalm 109:18 ಕೀರ್ತನೆಗಳು 109:18ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- Deuteronomy 27:15–26 ಧರ್ಮೋಪದೇಶಕಾಂಡ 27:15–26ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ಅತ್ತೆಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ. ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು. ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
- John 5:24–25 ಯೋಹಾನನು 5:24–25ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
- Numbers 5:27 ಅರಣ್ಯಕಾಂಡ 5:27ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.
- Psalm 89:52 ಕೀರ್ತನೆಗಳು 89:52ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Psalm 41:13 ಕೀರ್ತನೆಗಳು 41:13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Job 31:39–40 ಯೋಬನು 31:39–40ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು. ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- Psalm 7:4–5 ಕೀರ್ತನೆಗಳು 7:4–5ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- John 3:3 ಯೋಹಾನನು 3:3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
- John 6:53 ಯೋಹಾನನು 6:53ಆಗ ಯೇಸು ಅವರಿಗೆ--ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಕುಮಾರನ ಮಾಂಸವನ್ನು ತಿಂದು ಆತನ ರಕ್ತವನ್ನು ಕುಡಿಯದ ಹೊರತು ನಿಮ್ಮೊಳಗೆ ಜೀವವಿಲ್ಲ.