Skip to content
ThuthiThuthiThuthi
Numbers · chapter 5 · verse 23

Numbers 5:23 in Kannada

ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,

Yaaja kanu ee shaapavannu pustakadalli baredu, kahiyaada neerininda alisi,

Numbers 5:23 in English

King James Version (KJV)
And the priest shall write these curses in a book, and he shall blot [them] out with the bitter water:
World English Bible (WEB)
“‘The priest shall write these curses in a book, and he shall wipe them into the water of bitterness.
American Standard Version (ASV)
And the priest shall write these curses in a book, and he shall blot them out into the water of bitterness:
Bible in Basic English (BBE)
And the priest will put these curses in a book, washing out the writing with the bitter water;
Darby Translation (DBY)
And the priest shall write these curses in a book, and shall blot them out with the bitter water,
Webster's Bible (WBS)
And the priest shall write these curses in a book, and he shall blot [them] out with the bitter water:
Young's Literal Translation (YLT)
'And the priest hath written these execrations in a book, and hath blotted [them] out with the bitter waters,

Read in context

  1. 21ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
  2. 22ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
  3. 23ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,
  4. 24ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
  5. 25ಯಾಜಕನು ಆ ಸ್ತ್ರೀಯ ಕೈಯಿಂದ ರೋಷದ ಕಾಣಿಕೆಯನ್ನು ತಕ್ಕೊಂಡು ಆ ಕಾಣಿಕೆಯನ್ನು ಕರ್ತನ ಸಮ್ಮುಖದಲ್ಲಿ ಅಲ್ಲಾಡಿಸಿ ಬಲಿ ಪೀಠದ ಸವಿಾಪಕ್ಕೆ ತರಬೇಕು.
Read all of Numbers 5

Cross references

Original words (Hebrew)

Numbers 5:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.