Numbers · chapter 5 · verse 24
Numbers 5:24 in Kannada
ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
Aa streege shapisuvanta kahiyaada neerannu kudisabeku. Aaga shapisuva neeru avalalli seri kahiyaaguvadu.
Numbers 5:24 in English
- King James Version (KJV)
- And he shall cause the woman to drink the bitter water that causeth the curse: and the water that causeth the curse shall enter into her, [and become] bitter.
- World English Bible (WEB)
- He shall make the woman drink the water of bitterness that causes the curse; and the water that causes the curse shall enter into her and become bitter.
- American Standard Version (ASV)
- and he shall make the woman drink the water of bitterness that causeth the curse; and the water that causeth the curse shall enter into her [and become] bitter.
- Bible in Basic English (BBE)
- And he will give to the woman the bitter water for drink; and the bitter water causing the curse will go into her.
- Darby Translation (DBY)
- and he shall cause the woman to drink the bitter water that bringeth the curse, that the water that bringeth the curse may enter into her for bitterness.
- Webster's Bible (WBS)
- And he shall cause the woman to drink the bitter water that causeth the curse: and the water that causeth the curse shall enter into her, [and become] bitter.
- Young's Literal Translation (YLT)
- and hath caused the woman to drink the bitter waters which cause the curse, and the waters which cause the curse have entered into her for bitter things.
Read in context
- 22ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.
- 23ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,
- 24ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.
- 25ಯಾಜಕನು ಆ ಸ್ತ್ರೀಯ ಕೈಯಿಂದ ರೋಷದ ಕಾಣಿಕೆಯನ್ನು ತಕ್ಕೊಂಡು ಆ ಕಾಣಿಕೆಯನ್ನು ಕರ್ತನ ಸಮ್ಮುಖದಲ್ಲಿ ಅಲ್ಲಾಡಿಸಿ ಬಲಿ ಪೀಠದ ಸವಿಾಪಕ್ಕೆ ತರಬೇಕು.
- 26ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ಆ ನೀರನ್ನು ಕುಡಿಸಬೇಕು.
Cross references
- Zechariah 5:3–4 ಜೆಕರ್ಯ 5:3–4ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು. ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.