Numbers · chapter 5 · verse 28
Numbers 5:28 in Kannada
ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.
Aadare aa stree ashuddhalallade shuddhalaagiddare avalu niraparaadhi yaagiddu santaanavannu padeyuvalu.
Numbers 5:28 in English
- King James Version (KJV)
- And if the woman be not defiled, but be clean; then she shall be free, and shall conceive seed.
- World English Bible (WEB)
- If the woman isn’t defiled, but is clean; then she shall be free, and shall conceive offspring.
- American Standard Version (ASV)
- And if the woman be not defiled, but be clean; then she shall be free, and shall conceive seed.
- Bible in Basic English (BBE)
- But if she is clean she will be free and will have offspring.
- Darby Translation (DBY)
- But if the woman have not been defiled, and be clean, then she shall be clear, and shall conceive seed.
- Webster's Bible (WBS)
- And if the woman is not defiled, but is clean; then she shall be free, and shall conceive seed.
- Young's Literal Translation (YLT)
- 'And if the woman hath not been defiled, and is clean, then she hath been acquitted, and hath been sown [with] seed.
Read in context
- 26ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ಆ ನೀರನ್ನು ಕುಡಿಸಬೇಕು.
- 27ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.
- 28ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.
- 29ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
- 30ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
Cross references
- Numbers 5:19 ಅರಣ್ಯಕಾಂಡ 5:19ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Psalm 113:9 ಕೀರ್ತನೆಗಳು 113:9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Micah 7:7–10 ಮೀಕ 7:7–10ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು. ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು. ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.