Numbers · chapter 5 · verse 29
Numbers 5:29 in Kannada
ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
Roshakke niyamavu ide. Obba hendati tanna gandanannu bittu jaaratvamaadi ashuddhalaagiddare
Numbers 5:29 in English
- King James Version (KJV)
- This [is] the law of jealousies, when a wife goeth aside [to another] instead of her husband, and is defiled;
- World English Bible (WEB)
- “‘This is the law of jealousy, when a wife, being under her husband, goes astray, and is defiled,
- American Standard Version (ASV)
- This is the law of jealousy, when a wife, being under her husband, goeth aside, and is defiled;
- Bible in Basic English (BBE)
- This is the law for testing a wife who goes with another in place of her husband and becomes unclean;
- Darby Translation (DBY)
- This is the law of jealousies, when a wife goeth astray to another instead of her husband and is defiled,
- Webster's Bible (WBS)
- This [is] the law of jealousies, when a wife goeth astray [to another] instead of her husband, and is defiled;
- Young's Literal Translation (YLT)
- 'This [is] the law of jealousies, when a wife turneth aside under her husband, and hath been defiled,
Read in context
- 27ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.
- 28ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.
- 29ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
- 30ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
- 31ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
Cross references
- Numbers 5:19 ಅರಣ್ಯಕಾಂಡ 5:19ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.
- Numbers 5:12 ಅರಣ್ಯಕಾಂಡ 5:12ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ
- Leviticus 11:46 ಯಾಜಕಕಾಂಡ 11:46ಭೂಮೃಗಗಳ, ಪಕ್ಷಿಗಳ, ಪ್ರತಿಯೊಂದು ಜಲ ಜೀವಿ, ಭೂಮಿಯ ಮೇಲೆ ಹರಿದಾಡುವ ಪ್ರತಿ ಯೊಂದು ಕ್ರಿಮಿಯ ನಿಯಮವು ಇದೇ.ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Numbers 5:15 ಅರಣ್ಯಕಾಂಡ 5:15ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
- Leviticus 14:54–57 ಯಾಜಕಕಾಂಡ 14:54–57ಎಲ್ಲಾ ವಿಧವಾದ ಕುಷ್ಠವ್ಯಾಧಿಗೂ ಇಸಬಿಗೂ ಬಟ್ಟೆಯ ಮತ್ತು ಮನೆಯ ಕುಷ್ಠಕ್ಕೂ ಬಾವು ಚರ್ಮವ್ಯಾಧಿಗೂ ಹೊಳೆಯುವ ಕಲೆಗೂ ನಿಯಮವು ಇದೇ.ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ. ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
- Leviticus 7:11 ಯಾಜಕಕಾಂಡ 7:11ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
- Isaiah 5:7–8 ಯೆಶಾಯ 5:7–8ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು. ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
- Leviticus 15:32–33 ಯಾಜಕಕಾಂಡ 15:32–33ಮೇಹಸ್ರಾವವುಳ್ಳವನಿಗೂ ವೀರ್ಯಸ್ರಾವವುಳ್ಳ ವನಿಗೂ ಅವುಗಳಿಂದ ಅಶುದ್ಧವಾಗುವವರಿಗೂ ಇರುವ ನಿಯಮವು ಇದೇ.ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ. ಮುಟ್ಟು ಎಂಬ ರೋಗವಿರು ವವಳಿಗೂ ಮೇಹಸ್ರಾವವಿರುವ ಗಂಡಸಿಗೂ ಹೆಂಗಸಿಗೂ ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮವು ಇದೇ.
- Leviticus 13:59 ಯಾಜಕಕಾಂಡ 13:59ಉಣ್ಣೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನ ಹೊಕ್ಕಿನ ಮತ್ತು ಚರ್ಮದಿಂದಾದ ಯಾವದ ರಿಂದಾಗಲಿ ಕುಷ್ಠವ್ಯಾಧಿಯವಿಷಯದಲ್ಲಿ ಅದನ್ನು ಶುದ್ಧವೆಂದು ಅಶುದ್ಧವೆಂದು ನುಡಿಯುವದಕ್ಕೆ ನ್ಯಾಯ ವಿಧಿಯು ಇದೇ.