Numbers · chapter 5 · verse 31
Numbers 5:31 in Kannada
ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
Aaga gandanu niraparaadhi yaagiruvanu. Aadare hendatiyu tanna akramavannu hottukolluvalu embade.
Numbers 5:31 in English
- King James Version (KJV)
- Then shall the man be guiltless from iniquity, and this woman shall bear her iniquity.
- World English Bible (WEB)
- The man shall be free from iniquity, and that woman shall bear her iniquity.’”
- American Standard Version (ASV)
- And the man shall be free from iniquity, and that woman shall bear her iniquity.
- Bible in Basic English (BBE)
- Then the man will be free from all wrong, and the woman's sin will be on her.
- Darby Translation (DBY)
- Then shall the man be free from iniquity, but that woman shall bear her iniquity.
- Webster's Bible (WBS)
- Then shall the man be guiltless from iniquity, and this woman shall bear her iniquity.
- Young's Literal Translation (YLT)
- and the man hath been acquitted from iniquity, and that woman doth bear her iniquity.'
Read in context
- 29ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
- 30ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
- 31ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
Cross references
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Numbers 9:13 ಅರಣ್ಯಕಾಂಡ 9:13ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
- Ezekiel 18:4 ಯೆಹೆಜ್ಕೇಲನು 18:4ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
- Leviticus 20:17–20 ಯಾಜಕಕಾಂಡ 20:17–20ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು. ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು. ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
- Psalm 37:6 ಕೀರ್ತನೆಗಳು 37:6ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.